Karnataka TimesKarnataka TimesKarnataka Times
  • News
    • Govt Updates
  • Auto
  • Schemes
  • Entertainment
    • Bigg Boss Kannada
    • Cinema
    • Serials
    • Web Series
  • Finance
    • Stocks
  • Sports
    • Chess
    • Cricket
    • Football
    • IPL
    • Kabaddi
  • Jobs
  • More
    • Politics
    • Technology
    • Information
    • Gadgets
    • Health
    • Krishi
    • Recipes
    • Lifestyle
    • Astrology
    • Videos
    • Viral
Font ResizerAa
Karnataka TimesKarnataka Times
Font ResizerAa
Search
  • News
  • Finance
    • Stocks
  • Entertainment
    • Bigg Boss Kannada
    • Cinema
    • Serials
    • Web Series
  • Auto
  • Astrology
  • Gadgets
  • Govt Updates
  • Health
  • Information
  • Krishi
  • Lifestyle
  • Politics
  • Recipes
  • Sports
    • Chess
    • Cricket
    • Football
    • IPL
    • Kabaddi
  • Jobs
  • Technology
  • Videos
  • Viral
Follow US
  • Home
  • DNPA Code of Ethics
  • Privacy Policy
  • About Us
  • Careers
  • Contact Us
  • Correction Policy
  • Disclaimer
  • Editorial Team
  • Ethics Policy
  • Fact Check Policy
  • My Bookmarks
  • Ownership and Funding
  • Terms of Use
© 2021-2024 Karnataka Times. All Rights Reserved
Home » Agriculture Department Jobs: 945 ಹುದ್ದೆಗಳಿಗೆ ಅರ್ಜಿ ಆಹ್ವಾನ!
Jobs

Agriculture Department Jobs: 945 ಹುದ್ದೆಗಳಿಗೆ ಅರ್ಜಿ ಆಹ್ವಾನ!

Chetan Yedve
Last updated: April 15, 2025 5:09 pm
By
Chetan Yedve
ByChetan Yedve
Founder
Chetan Yedve is the founder and CEO of Karnataka Times, established on January 8, 2021, in Bidar, Karnataka. A visionary leader passionate about delivering accurate and...
Follow:
- Founder
Jobs
2 Min Read

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿಯಿರುವ 945 ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿ ಆಹ್ವಾನಿಸಿದೆ. ಕೃಷಿ ಇಲಾಖೆಯ 128 ಕೃಷಿ ಅಧಿಕಾರಿಗಳು ಹಾಗೂ 817 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ  ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

- Advertisement -
WhatsApp Group Join Now
Telegram Group Join Now

ಹುದ್ದೆಗಳ ಸಂಖ್ಯೆ :

ಕೃಷಿ ಇಲಾಖೆಯಲ್ಲಿ ರಾಜ್ಯಾದ್ಯಂತ ಖಾಲಿರುವ ಒಟ್ಟು 945 ಕೃಷಿ ಅಧಿಕಾರಿ ಹುದ್ದೆಗಳಿಗೆ (Agriculture Department Jobs) ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕೃಷಿ ಅಧಿಕಾರಿಗಳ ವೃಂದದ ಒಟ್ಟು 128 ಹುದ್ದೆಗಳಲ್ಲಿ ಹೈ.ಕ ವಿಭಾಗಕ್ಕೆ 42 ಹುದ್ದೆಗಳು ಮೀಸಲಾಗಿದ್ದರೆ 86 ಹುದ್ದೆಗಳು ಉಳಿಕೆ ಮೂಲ ವೃಂದದಲ್ಲಿ ಲಭ್ಯವಿವೆ. ಸಹಾಯಕ ಕೃಷಿ ಅಧಿಕಾರಿಗಳ ವೃಂದದ ಒಟ್ಟು 817 ಹುದ್ದೆಗಳಲ್ಲಿ ಹೈ.ಕ ವಿಭಾಗಕ್ಕೆ 231 ಹುದ್ದೆಗಳ ಮೀಸಲಾಗಿದ್ದರೆ, ಉಳಿಕೆ ಮೂಲ ವೃಂದದಲ್ಲಿ 586 ಹುದ್ದೆಗಳ ಲಭ್ಯವಿವೆ.

 

ಅರ್ಜಿ ಸಲ್ಲಿಕೆ ವಿವರ:

ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ: 07/10/2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07/11/2024

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.
  • ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 300 ರೂ.
  • ಮಾಜಿ ಸೈನಿಕರಿಗೆ 50 ರೂ.
  • ಪರಿಶಿಷ್ಟ ಪಂಗಡ/ಪರಿಶಿಷ್ಟ ವರ್ಗದ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಿದ್ಯಾರ್ಹತೆ:

ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಕೃಷಿ ವಿಷಯದಲ್ಲಿ BSC ಅಥವಾ B Tech ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ವಯೋಮಿತಿ ಇರಬೇಕು. ಇತ್ತೀಚೆಗೆ ಸರ್ಕಾರ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯಸ್ಸಿನ ಸಡಿಲಿಕೆ ಮಾಡಿದೆ. ಅದರಂತೆ ಸಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 41 ವರ್ಷ ಹಾಗೂ ಪ.ಪಂ, ಪ.ಜಾತಿ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 43 ವಯಸ್ಸು ಮೀರಿರಬಾರದಯ.

ವೇತನ:

ಕೃಷಿ ಅಧಿಕಾರಿ ಹುದ್ದೆ 83,000 ರೂ.ಗಳ ವರೆಗೂ ವೇತನ ದೊರೆಯಲಿದೆ. ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ 78,000 ರೂ.ಗಳ ವರೆಗೆ ವೇತನ ದೊರಕಲಿದೆ.

ಆಸಕ್ತ ವಿದ್ಯಾರ್ಥಿಗಳು ಈಗಲೇ ಕರ್ನಾಟಕ ಲೋಕಸೇವಾ ಆಯೋಗದ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಲಭ್ಯವಿರುವ, ಅಧಿಕೃತವಾಗಿ ಅರ್ಜಿ ಆಹ್ವಾನಿಸಿರುವ ಮಾಹಿತಿಯನ್ನು ನೀವು ಕರ್ನಾಟಕ ಟೈಮ್ಸ್ ನ್ಯೂಸ್ ಜಾಲತಾಣದಲ್ಲಿ ವೀಕ್ಷಿಸಬಹುದು. ಪ್ರತಿಕ್ಷಣದ ಅಪ್ ಡೇಟ್‌ಗಳಿಗಾಗಿ ಈ ಜಾಲತಾಣಕ್ಕೆ ತಪ್ಪದೇ ಭೇಟಿ ನೀಡುತ್ತಿರಿ ಹಾಗೂ ನೋಟಿಫಿಕೇಷನ್ ಗಳಿಗೆ ಸಬ್ಸ್ಕ್ರೈಬ್ ಮಾಡಿ.

TAGGED:Agriculture Department JobsGovernment Jobs
ByChetan Yedve
Founder
Follow:
Chetan Yedve is the founder and CEO of Karnataka Times, established on January 8, 2021, in Bidar, Karnataka. A visionary leader passionate about delivering accurate and timely news in Kannada, he has built Karnataka Times into a trusted source for regional updates. With a commitment to journalistic integrity, Chetan drives the platform’s mission to empower communities through unbiased reporting. Based in Bidar, he remains deeply connected to Karnataka’s social and cultural fabric.
Previous Article Shani Effect (Horoscope): ದೀಪಾವಳಿಯ ನಂತರ ಈ 5 ರಾಶಿಯವರಿಗೆ ಅದೃಷ್ಟ
Next Article iPhone 15 Offers : ಖರೀದಿಸಿ IPhone 15 ಕೇವಲ 36,650 ರೂ. ಗಳಿಗೆ..!
Leave a Comment

Leave a Reply Cancel reply

Your email address will not be published. Required fields are marked *

- Advertisement -

Latest News

Hebbal Traffic Police: ಹೆಬ್ಬಾಳದಲ್ಲಿ ಪೊಲೀಸ್‌ಗೆ ಹೆಲ್ಮೆಟ್ ಇಲ್ಲದ ಕಾರಣ ಚಲನ್
News
ಆಸ್ತಿಯ ಮೇಲೆ ಸಾಲ ಇದ್ದಾಗ ತಂದೆ ನಿಧನವಾದರೆ ಮಕ್ಕಳು ಸಾಲ ತೀರಿಸಬೇಕಾ? ಬಂತು ಸರ್ಕಾರದ ಸ್ಪಷ್ಟನೆ
Finance Govt Updates News
Gold Price: ಇನ್ನು 3-4 ತಿಂಗಳುಗಳಲ್ಲಿ ಚಿನ್ನದ ಬೆಲೆ ಏರುತ್ತಾ ಅಥವಾ ಇಳಿಯುತ್ತಾ? ನಿಖರ ಉತ್ತರ ಕೊಟ್ಟ ತಜ್ಞರು
News
ಅಕ್ಕ ಪಕ್ಕದ ಹೊಲದವರು ನಿಮ್ಮ ಜಮೀನಿಗೆ ಹೋಗಲು ದಾರಿ ಬಿಡುತ್ತಿಲ್ಲವೇ? ಅಂಥವರಿಗೆ ಸರ್ಕಾರದ ಗುಡ್ ನ್ಯೂಸ್
Govt Updates Information
ಹೆಂಡತಿಯ ಹೆಸರಲ್ಲಿ ಆಸ್ತಿ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್! ಎಲ್ಲಾ ರಾಜ್ಯಗಳಲ್ಲಿ ನಿಯಮ ಜಾರಿಗೆ.
Govt Updates Information
Electric Cars: ಕಡಿಮೆ ಬೆಲೆಯ 5 ಎಲೆಕ್ಟ್ರಿಕ್ ಕಾರುಗಳು: ಒಂದು ಚಾರ್ಜ್‌ನಲ್ಲಿ ಹೆಚ್ಚು ರೇಂಜ್ !
Auto
ರಾಜ್ಯಾದ್ಯಂತ ಹೊಸ BPL & APL ಕಾರ್ಡ್ ಹಾಗು ತಿದ್ದುಪಡಿಗೆ ಕಾಯುತ್ತಿದ್ದವರಿಗೆ ಭರ್ಜರಿ ಗುಡ್ ನ್ಯೂಸ್
Govt Updates
SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದು ನಿರಾಸೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್?, ಸಿಗಲಿದೆಯೇ ಗ್ರೇಸ್ ಮಾರ್ಕ್ಸ್?
News
Offers: ಈ 6 ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಧಿಡೀರ್ 14000 ಕ್ಕಿಂತ ಹೆಚ್ಚಿನ ಡಿಸ್ಕೌಂಟ್!
Auto
SIP vs PPF: ವರ್ಷಕ್ಕೆ 1,20,000 ರೂ ಹೂಡಿಕೆಯನ್ನು ಮಾಡಿದರೆ 25 ವರ್ಷದ ಬಳಿಕ ಯಾವುದು ಹೆಚ್ಚು ರಿಟರ್ನ್ಸ್ ನೀಡುತ್ತೆ?
Finance
Join us on Google News
Discover thousands of Articles and Stories from the Globe, one-click to jion and Follow.
Join Now

Sign Up for Our Newsletter

Subscribe to our newsletter to get our newest articles instantly!

[mc4wp_form id=”1616″]

About Us

Karnataka Times is a 24-hour Kannada news website, bringing you the latest breaking news and updates from every industry.

Karnataka Times strictly follows the DNPA Code of Ethics and fully adheres to the Google News policies, ensuring responsible, accurate, and trustworthy journalism.

Contact US

Address: Karnataka Times,
Ground Floor,  Opp. Bhawani Mandir,
6th Cross, Siddaramaiah Layout,
Bidar 585403, Karnataka, India

Ph: +91 99721 49555
Email: [email protected]

Our Goal

At Karnataka Times, our goal is to deliver timely, accurate, and reliable news to our readers. We are committed to upholding the highest standards of journalism, ensuring transparency, and building a platform that our audience can trust. 

We strive to empower the people of Karnataka with information that matters.

Karnataka Times Sites

  • India Mint
  • Karnataka Daily
  • Nadu Nudi
Karnataka TimesKarnataka Times
Follow US
© 2021-2025 Karnataka Times. All Rights Reserved
  • Home
  • DNPA Code of Ethics
  • Privacy Policy
  • About Us
  • Careers
  • Contact Us
  • Correction Policy
  • Disclaimer
  • Editorial Team
  • Ethics Policy
  • Fact Check Policy
  • My Bookmarks
  • Ownership and Funding
  • Terms of Use