Karnataka TimesKarnataka TimesKarnataka Times
  • News
    • Govt Updates
  • Auto
  • Schemes
  • Entertainment
    • Bigg Boss Kannada
    • Cinema
    • Serials
    • Web Series
  • Finance
    • Stocks
  • Sports
    • Chess
    • Cricket
    • Football
    • IPL
    • Kabaddi
  • Jobs
  • More
    • Politics
    • Technology
    • Information
    • Gadget
    • Health
    • Krishi
    • Recipes
    • Lifestyle
    • Astrology
    • Videos
    • Viral
Font ResizerAa
Karnataka TimesKarnataka Times
Font ResizerAa
Search
  • News
  • Finance
    • Stocks
  • Entertainment
    • Bigg Boss Kannada
    • Cinema
    • Serials
    • Web Series
  • Auto
  • Astrology
  • Gadget
  • Govt Updates
  • Health
  • Information
  • Krishi
  • Lifestyle
  • Politics
  • Recipes
  • Sports
    • Chess
    • Cricket
    • Football
    • IPL
    • Kabaddi
  • Jobs
  • Technology
  • Videos
  • Viral
Follow US
  • Home
  • DNPA Code of Ethics
  • Privacy Policy
  • About Us
  • Careers
  • Contact Us
  • Correction Policy
  • Disclaimer
  • Editorial Team
  • Ethics Policy
  • Fact Check Policy
  • My Bookmarks
  • Ownership and Funding
  • Terms of Use
© 2021-2024 Karnataka Times. All Rights Reserved
Home » Road Accidents: ರಸ್ತೆ ಅಪಘಾತದಿಂದ ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ!
Auto

Road Accidents: ರಸ್ತೆ ಅಪಘಾತದಿಂದ ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ!

Chetan Yedve
Last updated: April 15, 2025 5:04 pm
By Chetan Yedve

ಕಳೆದ ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ (Nitin Gadkari) ರಾಜ್ಯಗಳ ಸಾರಿಗೆ ಸಚಿವರೊಂದಿಗೆ ಸಭೆಯೊಂದನ್ನು ಆಯೋಜಿಸಿ ರಸ್ತೆ ಅಪಘಾತದ ವಿಷಯವಾಗಿ ಮಹತ್ತರವಾದ ಹೊಸ ನೀತಿ ಒಂದನ್ನು ರೂಪಿಸಿದ್ದಾರೆ. ಇದರ ಅನ್ವಯ ರಸ್ತೆಯ ಅಪಘಾತಕ್ಕೆ(Road Accident) ಈಡಾದಂತಹ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಏಳು ದಿನಗಳವರೆಗೂ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಆದರೆ ಅಪಘಾತವಾದ ಮಾಹಿತಿಯು 24 ಗಂಟೆ ಒಳಗೆ ಪೊಲೀಸರಿಗೆ ತಿಳಿದಿರಬೇಕು.

ದಿನದಿಂದ ದಿನಕ್ಕೆ ರಸ್ತೆ ಅಪಘಾತದಿಂದ ಮೃತ  ಪಡುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಲೆ ಇದ್ದು, ಕಳೆದ ಕೆಲ ದಿನಗಳ ಹಿಂದಷ್ಟೇ ನಡೆಸಿದ ಸರ್ವೆಯೊಂದರ ಅನ್ವಯ 2024ರಲ್ಲಿಯೇ ಭಾರತದಾತ್ಯಂತ ಸುಮಾರು 1.8 ಲಕ್ಷ ಜನರು ರಸ್ತೆ ಅಪಘಾತದಿಂದಾಗಿ (Road Accident) ಸಾವಿಗೀಡಾಗಿದ್ದಾರೆ. ಅದರಲ್ಲೂ ಬಹು ಮುಖ್ಯವಾಗಿ ಶೇಕಡ 66 ಪರ್ಸೆಂಟ್ ಅಪಘಾತಗಳು 18 ರಿಂದ 34 ವರ್ಷದವರಿಂದಲೇ ಸಂಭವಿಸಿದೆ. ಹಾಗೂ ಸುಮಾರು 3000ಕ್ಕೂ ಅಧಿಕ ಸಂತ್ರಸ್ತರು ಹೆಲ್ಮೆಟ್ ಧರಿಸದೆ (Without Helmet) ರಸ್ತೆ ಅಪಘಾತದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರವು ಇಂತಹ ಸಂತ್ರಸ್ತರಿಗೆ ಆರ್ಥಿಕ (Financial Aid) ನೆರವನ್ನು ನೀಡಲು ಮುಂದಾಗಿದ್ದು, ಇದರಲ್ಲಿ ಯಾವೆಲ್ಲ ಸೌಲಭ್ಯಗಳು ಸಿಗಲಿದೆ ಹಾಗೂ ಎಷ್ಟು ಲಕ್ಷ ರೂಪಾಯಿಗಳವರೆಗೂ ಉಚಿತ ಚಿಕಿತ್ಸೆಯನ್ನು ನೀಡುತ್ತಾರೆ ಎಂಬ ವಿವರವನ್ನು ತಿಳಿಯೋಣ ಬನ್ನಿ.

ಅಪಘಾತದ ನಂತರ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯುವುದು ಹೇಗೆ?

ಭಾರತದ ಯಾವುದೇ ರಸ್ತೆಯಲ್ಲಿ ಅಪಘಾತ ಸಂಭವಿಸಿದರೆ, ಆ ಪ್ರಕರಣದ ಕುರಿತು 24 ಗಂಟೆ ಒಳಗೆ ಮೊದಲು ಪೊಲೀಸರಿಗೆ ಮಾಹಿತಿಯನ್ನು ತಿಳಿಸಿರಬೇಕು ಮತ್ತು ಗಂಭೀರವಾದ ಗಾಯಗೊಳಗಾದ ಸಂತ್ರಸ್ತರಿಗೆ (Victims) ಆಸ್ಪತ್ರೆಗಳಲ್ಲಿ ಸತತ ಏಳು ದಿನಗಳ ಕಾಲ ಅಥವಾ ಗರಿಷ್ಠ 1.5 ಲಕ್ಷಗಳವರೆಗೂ (1.5 lakh) ಉಚಿತ ಚಿಕಿತ್ಸೆಯನ್ನು ನೀಡಲಾಗುವುದು.

 

ಇದಷ್ಟೇ ಅಲ್ಲದೆ ಹಿಟ್ ಅಂಡ್ ರನ್ ಪ್ರಕರಣಗಳಿಂದ ಸಾವನ್ನಪ್ಪಿದಂತಹ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಎರಡು ಲಕ್ಷ ಹಣ ನೀಡಲಾಗುತ್ತದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ (Central Transport Minister Nitin Gadkari) ಎಲ್ಲಾ ರಾಜ್ಯದ ಸಾರಿಗೆ ಸಚಿವರಿಗೆ, ರಸ್ತೆಗಳಲ್ಲಿರುವಂತಹ ಬ್ಲಾಕ್ ಸ್ಪಾಟ್ ಅಥವಾ ಅಪಘಾತದ ಸ್ಥಳವನ್ನು ಹುಡುಕಿ ಅದನ್ನು ತಕ್ಷಣ ಸರಿಪಡಿಸಿಸುವಂತೆ ಕೇಳಿಕೊಂಡಿದ್ದಾರೆ.

Bullet Train: ಭಾರತಕ್ಕೆ ಬರಲಿದೆ ಮೊದಲ ಅತಿವೇಗದ ಬುಲೆಟ್ ಟ್ರೈನ್, ತಯಾರಿಕೆ ಬೆಂಗಳೂರಿನ ಈ ಕಂಪನಿಯಲ್ಲೇ!

Maruti Suzuki Swift CNG : 32 ಕಿ.ಮೀ ಮೈಲೇಜ್ ಕೊಡುವ ಈ ಕಾರಿಗಿವೆ ಹಲವು ವಿಶೇಷತೆಗಳು!

Electric Cars: ಕಡಿಮೆ ಬೆಲೆಯ 5 ಎಲೆಕ್ಟ್ರಿಕ್ ಕಾರುಗಳು: ಒಂದು ಚಾರ್ಜ್‌ನಲ್ಲಿ ಹೆಚ್ಚು ರೇಂಜ್ !

Vande Bharat Express: ಕರ್ನಾಟಕಕ್ಕೆ ಗುಡ್ ನ್ಯೂಸ್.

Best SUVs: ಟಾಟಾ ನೆಕ್ಸಾನ್‌ಗಿಂತ ಸುರಕ್ಷಿತವಾದ 4 ಉತ್ತಮ SUVಗಳು

TAGGED:Nitin GadkariRoad Accidents
Previous Article Daughter Rights: ಮದುವೆಯಾದ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಎಷ್ಟು ಹಕ್ಕಿರಲಿದೆ ಗೊತ್ತಾ?
Next Article Sim Card: ಇನ್ನು ಮುಂದೆ ಸಿಮ್ ಕಾರ್ಡ್ ಪಡೆಯುವುದು ಇನ್ನೂ ಕಷ್ಟ, ಈ ಹೊಸ ನಿಯಮಗಳಿಗೆ ತಯಾರಾಗಿರಿ.
Leave a Comment

Leave a Reply Cancel reply

Your email address will not be published. Required fields are marked *

- Advertisement -

Latest News

ಆಸ್ತಿಯ ಮೇಲೆ ಸಾಲ ಇದ್ದಾಗ ತಂದೆ ನಿಧನವಾದರೆ ಮಕ್ಕಳು ಸಾಲ ತೀರಿಸಬೇಕಾ? ಬಂತು ಸರ್ಕಾರದ ಸ್ಪಷ್ಟನೆ
Finance Govt Updates News
Gold Price: ಇನ್ನು 3-4 ತಿಂಗಳುಗಳಲ್ಲಿ ಚಿನ್ನದ ಬೆಲೆ ಏರುತ್ತಾ ಅಥವಾ ಇಳಿಯುತ್ತಾ? ನಿಖರ ಉತ್ತರ ಕೊಟ್ಟ ತಜ್ಞರು
News
ಅಕ್ಕ ಪಕ್ಕದ ಹೊಲದವರು ನಿಮ್ಮ ಜಮೀನಿಗೆ ಹೋಗಲು ದಾರಿ ಬಿಡುತ್ತಿಲ್ಲವೇ? ಅಂಥವರಿಗೆ ಸರ್ಕಾರದ ಗುಡ್ ನ್ಯೂಸ್
Govt Updates Information
ಹೆಂಡತಿಯ ಹೆಸರಲ್ಲಿ ಆಸ್ತಿ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್! ಎಲ್ಲಾ ರಾಜ್ಯಗಳಲ್ಲಿ ನಿಯಮ ಜಾರಿಗೆ.
Govt Updates Information
ರಾಜ್ಯಾದ್ಯಂತ ಹೊಸ BPL & APL ಕಾರ್ಡ್ ಹಾಗು ತಿದ್ದುಪಡಿಗೆ ಕಾಯುತ್ತಿದ್ದವರಿಗೆ ಭರ್ಜರಿ ಗುಡ್ ನ್ಯೂಸ್
Govt Updates
SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದು ನಿರಾಸೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್?, ಸಿಗಲಿದೆಯೇ ಗ್ರೇಸ್ ಮಾರ್ಕ್ಸ್?
News
Offers: ಈ 6 ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಧಿಡೀರ್ 14000 ಕ್ಕಿಂತ ಹೆಚ್ಚಿನ ಡಿಸ್ಕೌಂಟ್!
Auto
SIP vs PPF: ವರ್ಷಕ್ಕೆ 1,20,000 ರೂ ಹೂಡಿಕೆಯನ್ನು ಮಾಡಿದರೆ 25 ವರ್ಷದ ಬಳಿಕ ಯಾವುದು ಹೆಚ್ಚು ರಿಟರ್ನ್ಸ್ ನೀಡುತ್ತೆ?
Finance
Recharge Plan: ₹1200 ಕ್ಕಿಂತ ಕಡಿಮೆ ಯೋಜನೆ: 1 ವರ್ಷ ಕಾಲ್, ಡೇಟಾ, ಮೆಸೇಜ್ ಟೆನ್ಷನ್ ಫ್ರೀ
Telecom
RBI ದರ ಇಳಿಕೆ: ಗೃಹ ಸಾಲದ EMI ಕಡಿಮೆಯಾದ ಪ್ರಮುಖ ಬ್ಯಾಂಕ್‌ಗಳ ಪಟ್ಟಿ!
Finance
Join us on Google News
Discover thousands of Articles and Stories from the Globe, one-click to jion and Follow.
Join Now

About Us

Karnataka Times is a 24-hour Kannada news website, bringing you the latest breaking news and updates from every industry.

Karnataka Times strictly follows the DNPA Code of Ethics and fully adheres to the Google News policies, ensuring responsible, accurate, and trustworthy journalism.

Contact US

Address:
Karnataka Times, Ground Floor, 
Opp. Bhawani Mandir, 6th Cross, Siddaramaiah Layout,
Bidar-585403 
Karnataka, India

Ph: +91 99721 495565
Email: [email protected]

Our Goal

At Karnataka Times, our goal is to deliver timely, accurate, and reliable news to our readers. We are committed to upholding the highest standards of journalism, ensuring transparency, and building a platform that our audience can trust. We strive to empower the people of Karnataka with information that matters.

Karnataka Times Sites

  • Karnataka Times Videos
  • India Mint
  • Karnataka Daily
  • Nadu Nudi
  • Telugu Varadhi
Karnataka TimesKarnataka Times
Follow US
© 2021-2024 Karnataka Times. All Rights Reserved
  • Home
  • DNPA Code of Ethics
  • Privacy Policy
  • About Us
  • Careers
  • Contact Us
  • Correction Policy
  • Disclaimer
  • Editorial Team
  • Ethics Policy
  • Fact Check Policy
  • My Bookmarks
  • Ownership and Funding
  • Terms of Use