Karnataka Times
Trending Stories, Viral News, Gossips & Everything in Kannada

SBI: ದೇಶಾದ್ಯಂತ ಸ್ಟೇಟ್ ಬ್ಯಾಂಕ್ ನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್! ಬ್ಯಾಂಕ್ ನಿರ್ಧಾರ

ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ನಿಮಗೆ ತಿಳಿದಿರಬಹುದು ಸರ್ಕಾರಿ ಬ್ಯಾಂಕುಗಳ ಪಟ್ಟಿಯಲ್ಲಿ ಅತ್ಯಂತ ಸುರಕ್ಷಿಸಿದ ಹಾಗೂ ಇಡೀ ದೇಶದಲ್ಲಿ ಅತ್ಯಂತ ದೊಡ್ಡ ಗ್ರಾಹಕರನ್ನು ಹೊಂದಿರುವಂತಹ ಬ್ಯಾಂಕ್ ಎಂದರೆ ಅದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI). ಇನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದ ಮೂಲಗಳಿಂದ ತಿಳಿದು ಬಂದಿರುವ ಪ್ರಕಾರ ಸೋಶಿಯಲ್ ಸೆಕ್ಯೂರಿಟಿ ಯೋಜನೆಗಳಲ್ಲಿ ಗ್ರಾಹಕರು ಕೇವಲ ಆಧಾರ್ ಕಾರ್ಡ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದೆಂಬುದಾಗಿ ತಿಳಿದು ಬಂದಿದ್ದು ಬನ್ನಿ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳೋಣ.

Advertisement

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಈ ಯೋಜನೆ ಪ್ರಾರಂಭ ಆದಾಗಿನಿಂದಲೂ ಕೂಡ ಗ್ರಾಹಕರು ದೊಡ್ಡ ಮಟ್ಟದ ಸಂಖ್ಯೆಯಲ್ಲಿ SBI ನ CSP ನಲ್ಲಿ ತಮ್ಮ ಆಧಾರ್ ಕಾರ್ಡ್ (Aadhaar Card) ಮೂಲಕ ಯೋಜನೆಗಳಲ್ಲಿ ರಿಜಿಸ್ಟ್ರೇಷನ್ ಮಾಡಿಕೊಳ್ಳುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಎಸ್ ಬಿ ಐ (SBI) ಬ್ಯಾಂಕಿನ ಚೇರ್ ಮೆನ್ ಕೂಡ ಇದರ ಕುರಿತಂತೆ ಮಾತನಾಡುತ್ತಾ ಇದು ಗ್ರಾಹಕರ ಸರ್ವಿಸ್ ಪಾಯಿಂಟ್ಸ್ ಮೇಲೆ ನಿರ್ಧಾರಿತವಾಗುತ್ತದೆ ಹಾಗೂ ಇದರ ಮೂಲಕ ಸೆಕ್ಯೂರಿಟಿ ಸ್ಕೀಮ್ಸ್ (Security Schemes) ನಲ್ಲಿ ರಿಜಿಸ್ಟ್ರೇಷನ್ ಮಾಡಲು ಕೂಡ ಇದು ಸುಲಭವಾಗುತ್ತದೆ ಎಂಬುದಾಗಿ ಹೇಳಿದ್ದಾರೆ.

Advertisement

ಇದರ ಮೂಲಕ ನೀವು ಕೇವಲ ಆಧಾರ್ ಕಾರ್ಡ್ (Aadhaar Card) ನಿಂದಲೇ ಸರ್ಕಾರದ ಯೋಜನೆಗಳಲ್ಲಿ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಬಹುದು ಇದಕ್ಕಾಗಿ ನೀವು CPC ಪಾಯಿಂಟ್ಸ್ ನಲ್ಲಿ ಹೋಗಬೇಕಾಗುತ್ತದೆ. ಇದರ ಮೂಲಕ ನೀವು ಸುಲಭವಾಗಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಅಟಲ್ ಪೆನ್ಷನ್ ಯೋಜನೆ ಅಂತಹ ಸಾಕಷ್ಟು ಯೋಜನೆಗಳಲ್ಲಿ ನೇರವಾಗಿಯೇ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಬಹುದಾಗಿದೆ. ಇಂತಹ ಯೋಜನೆಗಳಿಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಲು ಪಾಸ್ ಬುಕ್ ನ ಅಗತ್ಯ ಕೂಡ ಇಲ್ಲ ಎಂಬುದಾಗಿ ಹೇಳಲಾಗಿದೆ.

Advertisement

ಈ ಯೋಜನೆಯನ್ನು ಜಾರಿಗೆ ತರಲು ಪ್ರಮುಖ ಉದ್ದೇಶ ಸಮಾಜದ ಪ್ರತಿಯೊಂದು ವರ್ಗದ ಜನರನ್ನು ಕೂಡ ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಈ ಯೋಜನೆಗಳನ್ನು ನಾವು ಪರಿಚಯಿಸುತ್ತಿದ್ದೇವೆ ಎಂಬುದಾಗಿ ಹೇಳಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೊಡ್ಡ ಪ್ರಮಾಣದ ಗ್ರಾಹಕರನ್ನು ಭಾರತ ದೇಶದ ಉದ್ದಗಲಕ್ಕೂ ಹೊಂದಿದೆ ಹೀಗಾಗಿ ಈ ಯೋಜನೆ ಪ್ರತಿಯೊಬ್ಬ ಭಾರತೀಯನ ಮನೆಗೆ ಕೂಡ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದಾಗಿ ಚೇರ್ಮನ್ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

Advertisement

CSP ಎಂದರೆ ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ ಇದರ ಪೂರ್ತಿ ಹೆಸರು ಕಸ್ಟಮರ್ ಸರ್ವಿಸ್ ಪಾಯಿಂಟ್ಸ್. ಇದು ಬ್ಯಾಂಕಿನ ಅಧಿಕೃತ ಪ್ರತಿನಿಧಿ ಆಗಿರುತ್ತದೆ. ಇದು ಬ್ಯಾಂಕಿನ ಬೇಸಿಕ್ ಇರುವಂತಹ ಅಕೌಂಟ್ ಓಪನ್ ಮಾಡುವುದು ಕಾತಿಯಲ್ಲಿರುವಂತಹ ಬ್ಯಾಲೆನ್ಸ್ ತಿಳಿದುಕೊಳ್ಳುವುದು ಇತ್ಯಾದಿಯನ್ನು ಒಳಗೊಂಡಿರುತ್ತದೆ. ಇದರ ಮೂಲಕವೇ CSP ಯನ್ನು ಪರಿಗಣಿಸಲಾಗುತ್ತದೆ ಎಂಬುದನ್ನು ಕೂಡ ನೀವು ಈ ಮೂಲಕ ಅರ್ಥಮಾಡಿಕೊಳ್ಳಬಹುದು ನೀವು ಕೂಡ ಈ ರೀತಿ ಸೇವೆಗಳನ್ನು ಪಡೆದುಕೊಳ್ಳಲು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗೆ ಹೋಗಿ ಅಲ್ಲಿನ ಅಧಿಕಾರಿಗಳ ಬಳಿ ಪರೀಕ್ಷಿಸಿ.

Leave A Reply

Your email address will not be published.