Karnataka Times
Trending Stories, Viral News, Gossips & Everything in Kannada

Gruha Lakshmi Yojana: ಲೋಕಸಭಾ ಫಲಿತಾಂಶ ಬೆನ್ನಲ್ಲೇ ಗೃಹ ಲಕ್ಷ್ಮೀ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಹೊಸ ರೂಲ್ಸ್

advertisement

Gruha Lakshmi Yojana: ಕಳೆದ ಹತ್ತು ತಿಂಗಳಿಂದ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರ ರಾಜ್ಯ ದಲ್ಲಿ ಅಧಿಕಾರಕ್ಕೆ ಬಂದ ಮೇಲಿಂದ ಜಾರಿಗೆ ತಂದಿರುವಂತಹ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು ಪ್ರಮುಖ ಯೋಜನೆಯಾಗಿ ಕಾಣಿಸಿಕೊಂಡಿದೆ ಎಂದು ಹೇಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 2,000ಗಳಂತೆ ಒಟ್ಟಾರೆಯಾಗಿ 20 ಸಾವಿರ ರೂಪಾಯಿ ಹಣವನ್ನು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಿಜಿಸ್ಟರ್ ಮಾಡಿಕೊಂಡಿರುವಂತಹ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿದೆ.

WhatsApp Join Now
Telegram Join Now

ಆದರೆ ಈಗ ಲೋಕಸಭಾ ಚುನಾವಣೆ ಬಂದಿರುವ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ ಎಂದು ಹೇಳಬಹುದಾಗಿದೆ. ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಪಕ್ಷಗಳಿಗೆ ಈ ಚುನಾವಣೆಯಲ್ಲಿ ಸೋಲು ಕಂಡು ಬಂದಿರುವುದು ನಿಮಗೆಲ್ಲರಿಗೂ ತಿಳಿದಿದೆ ಎಂದು ಹೇಳಬಹುದಾಗಿದೆ. ಇದಕ್ಕಿಂತಲೂ ಪ್ರಮುಖವಾಗಿ ಈಗ ಇದರ ಪರಿಣಾಮ ಗೃಹಲಕ್ಷ್ಮಿ ಯೋಜನೆಗೂ ಕೂಡ ಬಿದ್ದಿದೆ ಎನ್ನುವ ರೀತಿಯಲ್ಲಿ ಹೊಸ ಬದಲಾವಣೆಗಳು ಕಂಡುಬಂದಿವೆ ಎಂದು ಹೇಳಬಹುದಾಗಿದೆ.

advertisement

ರಿಸಲ್ಟ್ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ಬದಲಾವಣೆ

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಕಳೆದ ಹತ್ತು ತಿಂಗಳಿಂದ ಪ್ರತಿ ತಿಂಗಳಿಗೆ 2000 ರೀತಿಯಲ್ಲಿ ಒಟ್ಟಾರೆಯಾಗಿ ಮಹಿಳೆಯರ ಖಾತೆಗೆ 20000 ಹಣವನ್ನು ತಲಾ ವರ್ಗಾವಣೆ ಮಾಡಲಾಗಿದೆ. ಈಗ ಇದರಲ್ಲಿ ಕೆಲವು ಮಹಿಳೆಯರಿಂದ ಹಣವನ್ನು ವಾಪಸ್ ಪಡೆದುಕೊಳ್ಳುವಂತಹ ನಿರ್ಧಾರವನ್ನ ರಾಜ್ಯ ಸರ್ಕಾರ ಮಾಡಿದ ಎನ್ನುವದಾಗಿ ತಿಳಿದು ಬಂದಿದೆ. ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈ ಯೋಜನೆಯ ಆರ್ಥಿಕವಾಗಿ ಹಿಂದುಳಿದಿರುವಂತಹ ಬಿಪಿಎಲ್ ರೇಷನ್ ಕಾರ್ಡ್ ಕುಟುಂಬದವರಿಗೆ ಮಾಡಿಸಲಾಗಿತ್ತು.

ಆದರೆ ರಾಜ್ಯದಲ್ಲಿ ಸಾಕಷ್ಟು ಮಂದಿ ಮಹಿಳೆಯರು ನಕಲಿ ದಾಖಲೆ ಪತ್ರಗಳನ್ನು ನೀಡುವ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಮಾಡಿಕೊಂಡಿದ್ದು ಅವರು ಅರ್ಹರಾಗಿರದೆ ಇದ್ದರೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಅಂಥವರನ್ನು ಕಂಡುಹಿಡಿದು ಅವರಿಂದ ಗೃಹಲಕ್ಷ್ಮಿ ಯೋಜನೆ ಹಣವನ್ನು ವಾಪಸ್ ಪಡೆದುಕೊಳ್ಳುವಂತಹ ನಿರ್ಧಾರಕ್ಕೆ ಸರ್ಕಾರ ಬಂದಿರುವುದು ಮಾತ್ರವಲ್ಲದೆ ಈಗಾಗಲೇ ಈ ನಿಟ್ಟಿನಲ್ಲಿ ನಕಲಿ ದಾಖಲೆ ಪತ್ರವನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಂಡಿರುವಂತಹ ಒಂದು ಲಕ್ಷಕ್ಕೂ ಹೆಚ್ಚಿನ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ.

advertisement

Leave A Reply

Your email address will not be published.