Karnataka Times
Trending Stories, Viral News, Gossips & Everything in Kannada

PM Kisan: ರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ ಹಣ ಹೆಚ್ಚಳ!

advertisement

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು, ರೈತರ ಹಿತ ದೃಷ್ಟಿಯಿಂದ ಕೆಲವು ಪ್ರಮುಖ ಯೋಜನೆಗಳನ್ನು ಪರಿಚಯಿಸಿದ್ದಾರೆ. ಅಂತಹ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆ (PM Kisan Samman Nidhi Yojana) ಕೂಡ ಒಂದು. ಈ ಯೋಜನೆಯ ಅಡಿಯಲ್ಲಿ ಇಂದು ಕೋಟ್ಯಾಂತರ ಜನ ರೈತರು ಪ್ರತಿ ವರ್ಷ 6,000ಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.

PM Kisan Nidhi Scheme ಯ ಹಣ ಹೆಚ್ಚಳ:

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ (PM Kisan Samman Nidhi Yojana) ಯ ಅಡಿಯಲ್ಲಿ ಪ್ರತಿ ವರ್ಷ 6,000ಗಳನ್ನು ನೀಡಲಾಗುತ್ತದೆ. ಮೂರು ಕಂತುಗಳಲ್ಲಿ ಪ್ರತಿ ಕಂತಿಗೆ 2,000ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಈಗ ಈ ಹಣವನ್ನು ಹೆಚ್ಚು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

PM Kisan Samman Nidhi Yojana ಯ ಹಣ ಹೆಚ್ಚಿಸಲು ಸರ್ಕಾರದ ನಿರ್ಧಾರ:

 

 

ಸದ್ಯ ರೈತರಿಗೆ ಆರ್ಥಿಕ ಸಹಾಯಕ್ಕಾಗಿ ನೀಡಲಾಗುತ್ತಿರುವ 6,000ಗಳನ್ನು ಎಂಟು ಸಾವಿರಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಈ ಹೊಸ ಪ್ಲಾನ್ ರಾಜಸ್ಥಾನ ಸರ್ಕಾರದ್ದು. ಕೇಂದ್ರ ಸರ್ಕಾರ ಕೊಡುತ್ತಿರುವ ಹಣದ ಜೊತೆಗೆ ರಾಜ್ಯ ಸರ್ಕಾರವು ಕೂಡ ಹೆಚ್ಚುವರಿ ಹಣ ಬಿಡುಗಡೆ ಮಾಡುವುದರ ಮೂಲಕ ರೈತರಿಗೆ 8000ಗಳನ್ನು ಕೊಡಲು ತೀರ್ಮಾನಿಸಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಹಣಕಾಸು ಸಚಿವೆ ದಿಯಾ ಕುಮಾರಿ ನಲ್ಲಿ ಹೆಚ್ಚುವರಿ ಹಣವನ್ನು ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಸುಮಾರು 1400 ಕೋಟಿ ರೂಪಾಯಿಗಳನ್ನು ಹೆಚ್ಚುರಿಯಾಗಿ ರೈತರಿಗಾಗಿಯೇ ಮೀಸಲಿಡಲಾಗಿದೆ.

advertisement

ಗೋದಿಗೆ ಕನಿಷ್ಠ ಬೆಂಬಲ:

ರೈತರು ಬೆಳೆಯುವ ಗೋದಿಗೆ ಬೆಂಬಲ ಬೆಲೆ ನೀಡಲು 250 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಲಾಗಿದ್ದು 125 ರೂಪಾಯಿಗಳ ಬೋನಸ್ ನೀಡಲು ಸರ್ಕಾರ ನಿರ್ಧರಿಸಿದೆ.

Gopal Credit Card Scheme ಯ ಅಡಿಯಲ್ಲಿ ಒಂದು ಲಕ್ಷ ರೂಪಾಯಿಗಳವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು ಸ್ವಂತ ಉದ್ಯಮ ಮಾಡುವವರಿಗೆ ಇದು ಅನುಕೂಲವಾಗಲಿದೆ. ಜೈಪುರದ ಬಳಿ ಹೈಟೆಕ್ ಸಿಟಿ ಅಭಿವೃದ್ಧಿ ಮಾಡುವುದರ ಜೊತೆಗೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಜನರಿಗೆ ನೆರವು ಮಾಡಿಕೊಡಲಾಗುತ್ತದೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ 70,000 ಹುದ್ದೆಗಳನ್ನು ಸೃಷ್ಟಿಸುವುದಾಗಿ ಸರ್ಕಾರ ತಿಳಿಸಿದೆ.

ಲಾಡೋ ಇನ್ಸೆಂಟಿವ್ ಸ್ಕೀಮ್ ಅಡಿಯಲ್ಲಿ ಬಡವರಿಗೆ ಆರ್ಥಿಕ ನೆರವು ಹಾಗೂ ಹೆಣ್ಣು ಮಕ್ಕಳಿಗಾಗಿ ಒಂದು ಲಕ್ಷ ರೂಪಾಯಿಗಳ ಉಳಿತಾಯ ಬಾಂಡ್ ಕೂಡ ಸರ್ಕಾರ ಘೋಷಿಸಿದೆ.

ಪಿ ಎಂ ಕಿಸಾನ್ ಸನ್ಮಾನ ನಿಧಿ ಯೋಜನೆಗೆ 5 ವರ್ಷ:

ಕೇಂದ್ರದಲ್ಲಿ ಪಿಯೂಷ್ ಕೊಾಯಲ್ ಅವರು 2019ರಲ್ಲಿ ಪಿಎನ್ ಕಿಸಾನ್ ಸಮಾನ ನಿಧಿ ಯೋಜನೆ (PM Kisan Samman Nidhi Yojana) ಯನ್ನು ರೈತರಿಗೆ ಸಮರ್ಪಿಸಿದರು. ಇಂದು ಹನ್ನೆರಡು ಕೋಟಿಗೂ ಅಧಿಕಾರ ಇದ್ದರೂ ಈ ಯೋಜನೆಯ ಮೂಲಕ ಆರ್ಥಿಕ ನೆರವು ಪಡೆದುಕೊಳ್ಳುತ್ತಿದ್ದಾರೆ.

ಈಗಾಗಲೇ 15 ಕಂತಿನ ಹಣ ಬಿಡುಗಡೆ ಆಗಿದೆ 16ನೇ ಕಂತೆನ ಹಣ ಯಾವಾಗ ಬರಬಹುದು ಎಂದು ರೈತರು ನಿರೀಕ್ಷಿಸುತ್ತಿದ್ದಾರೆ. 15ನೇ ಕಂತಿನ ಹಣವನ್ನು ಜಾರ್ಖಂಡ್ ಕಾಲೇಜ್ ಒಂದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಬಿಡುಗಡೆ ಮಾಡಿದ್ದರು ಇನ್ನೇನು 16ನೇ ಕಂತಿನ ಹಣವು ಕೂಡ ಬಿಡುಗಡೆ ಆಗಲಿದೆ ಇದಕ್ಕಾಗಿ 18 ಸಾವಿರ ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಮೀಸಲಿಟ್ಟಿದೆ.

advertisement

Leave A Reply

Your email address will not be published.