Karnataka Times
Trending Stories, Viral News, Gossips & Everything in Kannada

Free Laptop: ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಪಡೆಯಲು ಸರ್ಕಾರದಿಂದ ಮತ್ತೊಂದು ಅವಕಾಶ, ಈ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ!

advertisement

ಬಿಬಿಎಂಪಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ಅಮೃತ ಮಹೋತ್ಸವ ಲ್ಯಾಪ್ ಟಾಪ್ (Free Laptop) ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಈಗಾಗಲೇ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದು, ಸಮರ್ಪಕವಾಗಿ ಅಗತ್ಯವಿರುವ ದಾಖಲೆಗಳನ್ನು ಆನ್ ಲೈನ್ ಮುಖಾಂತರ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಹ ದಾಖಲೆಗಳನ್ನು ಅಪ್ ಲೋಡ್ ಮಾಡಲು ಕಾಲಾವಕಾಶ ನೀಡಲಾಗಿರುತ್ತದೆ.

ಇಲ್ಲಿ ದಾಖಲೆಗಳ ಸಲ್ಲಿಸಿ

ಅದರಂತೆ, ಪಾಲಿಕೆಯ ವೆಬ್ ಸೈಟ್ https://welfare.bbmpgov.in/ ಗೆ ಭೇಟಿ ನೀಡಿ ಅರ್ಜಿಯ ಪ್ರಸ್ತುತ ಸ್ಥತಿ ಹಾಗೂ ಅರ್ಜಿಯ ತಿದ್ದುಪಡಿಗೆ ಭೇಟಿ ನೀಡಿ ಈಗಾಗಲೇ ಅರ್ಜಿಯಲ್ಲಿ ನಮೂದಿಸಿರುವ ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆ ನಮೂದಿಸುವ ಮೂಲಕ ಅರ್ಜಿ ಸ್ಥಿಯನ್ನು ತಿಳಿದು ತಿದ್ದುಪಡಿ ಮಾಡಿಕೊಳ್ಳಲು ಅಥವಾ ಹೊಸದಾಗಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.

advertisement

ಅರ್ಜಿ ಸಲ್ಲಿಸಲು ಇರುವ ಕಾಲಾವಕಾಶ

ಸದರಿ ಕಾರ್ಯಕ್ರಮದಡಿ ಅಗತ್ಯವಾಗಿ ಬೇಕಾಗಿರುವ ದಾಖಲೆಗಳನ್ನು ಅಪ್ ಲೋಡ್ ಮಾಡಲು ದಿನಾಂಕ: 19.02.2024 ರಿಂದ ದಿನಾಂಕ: 29.02.2024ರ ವರೆಗೆ ಕಾಲಾವಕಾಶವನ್ನು ಮತ್ತೊಮ್ಮೆ ನೀಡಲಾಗಿದೆ. ಅಂತಿಮ ದಿನಾಂಕದ ನಂತರ ಅಗತ್ಯ ದಾಖಲೆಗಳು ಸಲ್ಲಿಕೆಯಾಗದೇ ಇರುವಂತಹ ಅರ್ಜಿಗಳನ್ನು ಅನರ್ಹವೆಂದು ಪರಿಗಣಿಸಲಾಗುವುದು.

ಸದರಿ ಅಧಿಕಾರಿಗಳು ಹೇಳಿದ್ದೇನು?

ಸದರಿ ಕಾರ್ಯಕ್ರಮದಡಿ ಅಗತ್ಯವಾಗಿ ಬೇಕಾಗಿರುವ ದಾಖಲೆಗಳನ್ನು ಅಪ್ ಲೋಡ್ ಮಾಡಲು ಫೆ.19ರಿಂದ ಫೆ.29ರವರೆಗೆ ಕಾಲಾವಕಾಶವನ್ನು ಮತ್ತೊಮ್ಮೆ ನೀಡಲಾಗಿದೆ. ಅಂತಿಮ ದಿನಾಂಕದ ನಂತರ ಅಗತ್ಯ ದಾಖಲೆಗಳು ಸಲ್ಲಿಕೆಯಾಗದೇ ಇರುವಂತಹ ಅರ್ಜಿಗಳನ್ನು ಅನರ್ಹವೆಂದು ಪರಿಗಣಿಸಲಾಗುವುದು. ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ವಲಯದ ಸಹಾಯಕ ಕಂದಾಯ ಅಧಿಕಾರಿ ರವರನ್ನು ಸಂಪರ್ಕಿಸುಬಹುದೆಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ

advertisement

Leave A Reply

Your email address will not be published.