Karnataka Times
Trending Stories, Viral News, Gossips & Everything in Kannada

Congress Govt Scheme: ಗೃಹಲಕ್ಷ್ಮಿ ಹಣದ ಜೊತೆಗೆ ಅದೇ ಖಾತೆಗೆ ಈ ಹಣ ಕೂಡ ಬರಲಿದೆ! ಬಂಪರ್ ಗುಡ್ ನ್ಯೂಸ್

advertisement

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಐದು ಪ್ರಣಾಳಿಕೆಯನ್ನು ನೀಡುವ ಮೂಲಕ ಕಾಂಗ್ರೆಸ್ ಸರಕಾರವು ಜನ ಮತ ಸೆಳೆದಿತ್ತು.‌ಈಗಾಗಲೇ ರಾಜ್ಯದಲ್ಲಿ ಗೃಹಲಕ್ಷ್ಮಿ (Gruha Lakshmi), ಗೃಹಜ್ಯೋತಿ (Gruha Jyothi), ಅನ್ನಭಾಗ್ಯ (Anna Bhagya), ಶಕ್ತಿ ಯೋಜನೆ (Shakti Yojana), ಯುವನಿಧಿ (Yuva Nidhi) ಯೋಜನೆಗಳು ಆರಂಭ ವಾಗಿದ್ದು ರಾಜ್ಯದ ಜನತೆ ಈ ಯೋಜನೆಗಳನ್ನು ಬಳಸಿಕೊಳ್ಳುತ್ತಿದೆ. ಇನ್ನೇನು ಲೋಕಸಭೆ ಚುನಾವಣೆ ಕೂಡ ನಡೆಯಲಿದ್ದು ಈಗಾಗಲೇ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಇಟ್ಟಿದ್ದು ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದೆ.

ಮಹಿಳೆಯರಿಗೆ ರೂ ಹತ್ತು ಸಾವಿರ:

 

Image Source: Adobe Stock

 

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬಂದರೆ, ದೇಶದ ಎಲ್ಲ ಬಡವರ್ಗದ ಮಹಿಳೆಯರಿಗೆ ಆರ್ಥಿಕ ಸಹಾಯಧನ ನೀಡುದರ ಜೊತೆಗೆ ಆರ್ಥಿಕ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಮಹಿಳೆಯರ ಅಭಿವೃದ್ಧಿ ಗಾಗಿ ವಾರ್ಷಿಕ ತಲಾ ಒಂದು ಲಕ್ಷ ರೂ. ಆರ್ಥಿಕ ಬೆಂಬಲ ನೀಡುವ ಭರವಸೆಯನ್ನು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ರಾಹುಲ್ ಗಾಂಧಿ (Rahul Gandhi) ನೀಡಿದ್ದಾರೆ. ಅದೇ ರೀತಿ ಮಹಿಳೆಯರಿಗೆ ತಿಂಗಳಿಗೆ ರೂ 8,000, ಮತ್ತು 2,000 ಗೃಹಲಕ್ಷ್ಮಿ ಸೇರಿಸಿದರೆ ಪ್ರತಿ ಹೆಣ್ಣುಮಗಳಿಗೆ ತಿಂಗಳಿಗೆ ರೂ 10,000 ಸಿಗಲಿದೆ ಎಂದು ಜಮೀರ್ ಅಹ್ಮದ್ (Zameer Ahmed) ಹೇಳಿಕೆ ನೀಡಿದ್ದಾರೆ.

advertisement

ಕೇಂದ್ರದಲ್ಲಿ ಈ ಗ್ಯಾರಂಟಿ:

 

Image Source: Adobe Stock

 

  • ಬಡ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ಸಹಾಯ ವಾಗುವ ನಿಟ್ಟಿನಲ್ಲಿ ವಾರ್ಷಿಕ 1 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವ ಭರವಸೆಯನ್ನು ಕಾಂಗ್ರೆಸ್ ‌ಇದೀಗ ನೀಡಿದೆ.
  • ಕಾಂಗ್ರೆಸ್ ನ ಯೋಜನೆಯ ಮೂಲಕ ಅಂಗನವಾಡಿ, ಆಶಾ ಹಾಗೂ ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ವೇತನದಲ್ಲಿ ಹೆಚ್ಚು ಮಾಡುವ ಭರವಸೆ ಯನ್ನು ಕಾಂಗ್ರೆಸ್ ನೀಡಿದೆ.
  • ಅದೇ ರೀತಿ ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು ಮಹಿಳಾ ವಸತಿ ನಿಲಯವನ್ನು ನಿರ್ಮಿಸುವ ಭರವಸೆ ಯನ್ನು ಕಾಂಗ್ರೆಸ್ ನೀಡಿದೆ
  • ಅದೇ ರೀತಿ ಮಹಿಳೆಯರಿಗೆ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಹಕ್ಕುಗಳನ್ನು ನೀಡುವ ಭರವಸೆ ಕೂಡ ನೀಡಿದೆ
  • ಹಾಗೇ ಮಹಿಳೆಯರಿಗೆ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾನೂನು ಸಹಾಯಕರನ್ನು ನೇಮಿಸುವ ಭರವಸೆ ಕೂಡ ನೀಡಿದೆ.

25 ಗ್ಯಾರಂಟಿ ಯೋಜನೆ:

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವಂತೆ ಮತ್ತೆ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿಗಳನ್ನು ಜಾರಿಗೆ ತರಲಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ತಿಳಿಸಿದ್ದಾರೆ. ಈಗಾಗಲೇ ಮಹಿಳೆಯರಿಗೆ ಕಾಂಗ್ರೆಸ್ ಸರಕಾರ ಹಲವು ರೀತಿಯ ಬೆಂಬಲ ನೀಡಿದ್ದು ಮುಂದಿನ ದಿನದಲ್ಲಿ ಮತ್ತಷ್ಟು ಅಭಿವೃದ್ಧಿ ‌ಪರ ಚಟುವಟಿಕೆ ಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದೆ.

advertisement

Leave A Reply

Your email address will not be published.