Karnataka Times
Trending Stories, Viral News, Gossips & Everything in Kannada

Ration Card: ಹೊಸ ʻAPL, BPLʼ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರರಿಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ!

advertisement

ಸರ್ಕಾರವು ಪಡಿತರ ಚೀಟಿ (Ration Card) ತಿದ್ದುಪಡಿಗೆ ಸಂಬಂಧ ಪಟ್ಟಂತೆ ಆಗಾಗ ಮಹತ್ವದ ಮಾಹಿತಿಯನ್ನು ನೀಡುತ್ತಿರುತ್ತದೆ. ಇದೀಗ ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸದವರಿಗೆ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದೆ. ಅದೇನು ಎನ್ನುವುದರ ಕಂಪ್ಲೀಟ್ ಮಾಹಿತಿಯನ್ನು ನೀವಿಲ್ಲಿ ತಿಳಿದುಕೊಳ್ಳಬಹುದು.

ಸದ್ಯದಲ್ಲೇ APL, BPL ಕಾರ್ಡ್ ವಿತರಣೆ

advertisement

ಶೀಘ್ರವೇ APL, BPL ಕಾರ್ಡ್ ವಿತರಣೆ ಮಾಡಲು ಆಹಾರ ಇಲಾಖೆ ಮುಂದಾಗಿದ್ದು ಈಗಾಗಲೇ ರಾಜ್ಯದಲ್ಲಿ 2.95 ರಷ್ಟು ಪಡಿತರ ಅರ್ಜಿಗಳು ಬಾಕಿಯಿವೆ, ಹೀಗಾಗಿ ಶೀಘ್ರವೇ ಪರಿಶೀಲಿಸಿ ಕಾರ್ಡ್ ವಿತರಣೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರೀಕರ ಪೂರೈಕೆ ಇಲಾಖೆಯವರು ಸೂಕ್ತ ಕ್ರಮಕ್ಕೆ ಮುಂದಾಗಿದ್ದು, ಸದ್ಯದಲ್ಲೇ ಹೊಸ ಪಡಿತರ ಅರ್ಜಿದಾರರಿಗೆ ಹೊಸ ರೇಷನ್ ಕಾರ್ಡ್ ಗಳು ಸಿಗಲಿದೆ.

ಕರ್ನಾಟಕ ಪಡಿತರ ಚೀಟಿ ಪಟ್ಟಿ (Karnataka Ration Card List)ಯನ್ನು ಪರಿಶೀಲಿಸುವುದು ಹೇಗೆ?

  •  ಮೊದಲಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ (ahara.kar.nic.in) ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
  •  ‘ಇ-ಸೇವೆಗಳು’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ, ‘ಇ-ರೇಷನ್’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  •  ‘ಗ್ರಾಮ ಪಟ್ಟಿ’ ಟ್ಯಾಬ್ ಅನ್ನು ಆಯ್ಕೆ ಮಾಡಬೇಕು. ಅದರಲ್ಲಿ ಹಂತ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ ಮತ್ತು ‘ಗೋ’ ಕ್ಲಿಕ್ ಮಾಡಬೇಕು.
  •  ಕೊನೆಗೆ ಆಯ್ಕೆಯಾದ ಗ್ರಾಮದ ಎಲ್ಲಾ ಪಡಿತರ ಚೀಟಿಗಳ ಪಟ್ಟಿ ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ.

advertisement

Leave A Reply

Your email address will not be published.