Karnataka TimesKarnataka TimesKarnataka Times
  • News
    • Govt Updates
  • Auto
  • Schemes
  • Entertainment
    • Bigg Boss Kannada
    • Cinema
    • Serials
    • Web Series
  • Finance
    • Stocks
  • Sports
    • Chess
    • Cricket
    • Football
    • IPL
    • Kabaddi
  • Jobs
  • More
    • Politics
    • Technology
    • Information
    • Gadget
    • Health
    • Krishi
    • Recipes
    • Lifestyle
    • Astrology
    • Videos
    • Viral
Font ResizerAa
Karnataka TimesKarnataka Times
Font ResizerAa
Search
  • News
  • Finance
    • Stocks
  • Entertainment
    • Bigg Boss Kannada
    • Cinema
    • Serials
    • Web Series
  • Auto
  • Astrology
  • Gadget
  • Govt Updates
  • Health
  • Information
  • Krishi
  • Lifestyle
  • Politics
  • Recipes
  • Sports
    • Chess
    • Cricket
    • Football
    • IPL
    • Kabaddi
  • Jobs
  • Technology
  • Videos
  • Viral
Follow US
  • Home
  • DNPA Code of Ethics
  • Privacy Policy
  • About Us
  • Careers
  • Contact Us
  • Correction Policy
  • Disclaimer
  • Editorial Team
  • Ethics Policy
  • Fact Check Policy
  • My Bookmarks
  • Ownership and Funding
  • Terms of Use
© 2021-2024 Karnataka Times. All Rights Reserved
Home » Daughter Rights: ಮದುವೆಯಾದ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಎಷ್ಟು ಹಕ್ಕಿರಲಿದೆ ಗೊತ್ತಾ?
Information

Daughter Rights: ಮದುವೆಯಾದ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಎಷ್ಟು ಹಕ್ಕಿರಲಿದೆ ಗೊತ್ತಾ?

Chetan Yedve
Last updated: April 15, 2025 5:05 pm
By Chetan Yedve

ಸ್ನೇಹಿತರೆ ಸಾಮಾನ್ಯವಾಗಿ ನಮ್ಮ ಭಾರತೀಯ ಮನೆತನಗಳಲ್ಲಿ ಪುತ್ರರನ್ನು ಕುಟುಂಬದ ವಾರಸುದಾರೆಂದು ಪರಿಗಣಿಸಲಾಗುತ್ತದೆ. ಇದರಿಂದಾಗಿ ಹೆಣ್ಣು ಮಕ್ಕಳಿಗೆ ಆಸ್ತಿಯ ವಿಚಾರದಲ್ಲಿ ಯಾವುದೇ ಹಕ್ಕಿಲ್ಲವೆಂದು ಪೂರ್ವಜರ ಕಾಲದಿಂದಲೂ ಭಾವಿಸಲಾಗಿದೆ. ಮನೆಯ ಹೆಣ್ಣು ಮಕ್ಕಳಿಗೆ ಮದುವೆ ವಯಸ್ಸಾದ ನಂತರ ಅವರಿಗೆ ಸೂಕ್ತವೆನಿಸುವಂತಹ ವರನನ್ನು ನೋಡಿ ಅತಿಯಾದ ವರದಕ್ಷಣೆ ಹಾಗೂ ಉಡುಗೊರೆಗಳನ್ನೆಲ್ಲ ನೀಡಿ ಮದುವೆ ಮಾಡಿಕೊಟ್ಟು ಸುಮ್ಮನಾಗಿಬಿಡುತ್ತಾರೆ. ಆಸ್ತಿಯ ಪಾಲುದಾರಿಕೆ ವಿಷಯ ಬಂದಾಗಲೂ ಕೂಡ ಹೆಣ್ಣು ಮಕ್ಕಳ ಬಗ್ಗೆ ಅತಿಯಾಗಿ ಯೋಚಿಸುವುದಿಲ್ಲ. ಇದರಿಂದಾಗಿ ಹಲವು ಶತಮಾನಗಳಿಂದಲೂ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂಬಂತೆ ಬಿಂಬಿಸಲಾಗಿದೆ. ಆದರೆ ಕಾನೂನಿನ ಪ್ರಕಾರ ಇದು ಎಷ್ಟು ಸರಿ? ಹೆಣ್ಣು ಮಕ್ಕಳು ತಮ್ಮ ಪೋಷಕರ ಆಸ್ತಿಯಲ್ಲಿ(Parental Property) ಎಷ್ಟೆಲ್ಲಾ ಅಧಿಕಾರವನ್ನು ಹೊಂದಿರುತ್ತಾರೆ? ಎಂಬುದರ ಸಂಪೂರ್ಣ ವಿವರವನ್ನು ತಿಳಿಯೋಣ ಬನ್ನಿ.

ವಿವಾಹಿತ / ಅವಿವಾಹಿತ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಸಮಾನ ಪಾಲಿರಲಿದೆ!

ಸಾಮಾನ್ಯವಾಗಿ ಹೆಣ್ಣುಮಕ್ಕಳು ಮದುವೆ ಮಾಡಿಕೊಂಡು ಗಂಡನ ಮನೆಗೆ ಹೋದನಂತರ ಮನೆಯ ಎಲ್ಲಾ ಆಸ್ತಿಗೆ ಮಗನನ್ನೇ ವಾರಸುದಾರನ್ನಾಗಿ ಮಾಡಿಬಿಡುತ್ತಾರೆ. ಆದರೆ ಭಾರತೀಯ ಆಸ್ತಿ ಕಾಯ್ದೆಯ (Indian Property Cct) ಪ್ರಕಾರ ಪೋಷಕರ ಆಸ್ತಿಯಲ್ಲಿ ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಕೂಡ ಸಮಾನವಾದ ಹಕ್ಕಿರಲಿದೆ. ಇದು ವಿವಾಹಿತ ಹಾಗೂ ಅವಿವಾಹಿತ ಹೆಣ್ಣು ಮಕ್ಕಳಿಗೆ ಅನ್ವಯಿಸುತ್ತದೆ, ಆಕೆಯ ವಿವಾಹ ಸಂಬಂಧವು ಆಸ್ತಿ ಅರ್ಹತೆಯ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ.

ಹಿಂದೂ ಉತ್ತರಾಧಿಕಾರ ಕಾಯಿದೆ 1956 ನ್ನು ಹಿಂದೂಗಳು, ಬೌದ್ಧರು, ಜೈನರು ಮತ್ತು ಸಿಖ್ಖರಲ್ಲಿ ಆಸ್ತಿ ವಿಭಜನೆ ಮತ್ತು ಉತ್ತರಾಧಿಕಾರದ ಸಮಸ್ಯೆಗಳನ್ನು ಬಗೆಹರಿಸಲು ಭಾರತದಲ್ಲಿ ಪರಿಚಯಿಸಲಾಯಿತು. ಈ ಕಾನೂನಿನ ಪ್ರಕಾರ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಹಕ್ಕಿರುವುದಿಲ್ಲ.  ಅನಂತರ ತಿದ್ದುಪಡಿ  ಮಾಡಲಾದ 2005ರ ಕಾಯ್ದೆಯ ಪ್ರಕಾರ ‘ಮನೆಯ ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಕೂಡ ಪೋಷಕರ ಆಸ್ತಿಯಲ್ಲಿ ಸಮಾನ ಪಾಲಿರಲಿದೆ’ ಎಂಬ ಕಾನೂನು ಜಾರಿಯಾಗುತ್ತದೆ.

ಈ ಸಂದರ್ಭದಲ್ಲಿ ಮಾತ್ರ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ದೊರಕುವುದಿಲ್ಲ!

ತಂದೆ ತನ್ನ ಸ್ವಂತ ಶ್ರಮದಲ್ಲಿ ಆಸ್ತಿಯನ್ನು ಸಂಪಾದಿಸಿದ್ದರೆ ಅದನ್ನು ಯಾರಿಗೆ ಹಂಚಬೇಕೆಂಬ ಹಕ್ಕು ಅವನಿಗಿರುತ್ತದೆ, ಹೀಗಿರುವಾಗ ಆತ ಬದುಕಿದ್ದಾಗಲೇ ತನ್ನ ಸಂಪೂರ್ಣ ಆಸ್ತಿಯ ಜವಾಬ್ದಾರಿಯನ್ನು ಮಗ ಅಥವಾ ಬೇರೆಯವರ ಹೆಸರಿನಲ್ಲಿ ವಿಲ್ ಮಾಡಿಸ್ಸಿದರೆ ಅಂತಹ ಸಮಯದಲ್ಲಿ ಹೆಣ್ಣು ಮಕ್ಕಳಿಗೆ ಯಾವುದೇ ಭಾಗ ದೊರಕುವುದಿಲ್ಲ. ಪೂರ್ವಜರ ಆಸ್ತಿಯಲ್ಲಿ(Ancestral Property) ಹೆಣ್ಣುಮಕ್ಕಳಿಗಾಗಲಿ ಅಥವಾ ಗಂಡು ಮಕ್ಕಳಿಗಾಗಲಿ ಸಮಾನ ಹಕ್ಕಿರಲಿದೆ, ಅದರಂತೆ ತಂದೆಯ ಆಸ್ತಿಯು ಕಾನೂನು ವಿವಾದದಲ್ಲಿದರೆ ಅದರ ಹಕ್ಕನ್ನು ಮಗಳು ಅಥವಾ ಇತರೆ ಕುಟುಂಬದ ಸದಸ್ಯರು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.

ತಮ್ಮ ಪೋಷಕರ ಆಸ್ತಿಯಲ್ಲಿ ಪಾಲನ್ನು ಪಡೆಯಬೇಕೆಂದು ಯೋಚಿಸುವಂತಹ ಹೆಣ್ಣು ಮಕ್ಕಳು ‘ಹಿಂದೂ ಉತ್ತರದಿಕಾರ ಕಾಯ್ದೆ’ (Hindu Succession Act) ಯ ನಿಬಂಧನೆಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು, ಕೋರ್ಟ್ ಮುಖಾಂತರವೇ ಆಸ್ತಿಯಲ್ಲಿ ನ್ಯಾಯಯುತ ಪಾಲನ್ನು ಪಡೆದುಕೊಳ್ಳಬಹುದು.

Paris Paralympics 2024: ದಾಖಲೆಯ ಪದಕಗಳೊಂದಿಗೆ ಜಗತ್ತು ಗೆದ್ದ ಭಾರತದ ಪ್ಯಾರಾಲಿಂಪಿಕ್ಸ್ ಪಟುಗಳ ಲಿಸ್ಟ್ ಇಲ್ಲಿದೆ ನೋಡಿ.

ಹೆಂಡತಿಯ ಹೆಸರಲ್ಲಿ ಆಸ್ತಿ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್! ಎಲ್ಲಾ ರಾಜ್ಯಗಳಲ್ಲಿ ನಿಯಮ ಜಾರಿಗೆ.

Aadhaar Card Update: ಆಧಾರ್ ಕಾರ್ಡ್ Free ಅಪ್‌ಡೇಟ್‌ಗೆ ಇದೇ ಲಾಸ್ಟ್ ಚಾನ್ಸ್!

Income Tax: ಆದಾಯ ತೆರಿಗೆ ನೋಟಿಸ್ ಇಲ್ಲದೆ ದಿನಕ್ಕೆ ಎಷ್ಟು ನಗದು ಹಣ ಪಡೆಯಬಹುದು?

Ganesh Temple: ಭಾರತದಲ್ಲಿರುವ ಗಣೇಶನ 10 ಪ್ರಸಿದ್ಧ ದೇವಸ್ಥಾನಗಳಿವು!

TAGGED:ancestral PropertyDaughter RightsHindu Succession ActParental Propertyಹಿಂದೂ ಉತ್ತರದಿಕಾರ ಕಾಯ್ದೆ
Previous Article Sim Cards: ನಿಮ್ಮ ಹೆಸರಿನಲ್ಲಿ ನೋಂದಣಿಯಾದ ಯಾದ ಫೇಕ್ ಸಿಮ್ಗಳನ್ನು ಈಗೆಲ್ ಡಿಯಾಕ್ಟಿವೇಟ್ ಮಾಡಿ, ಇಲ್ಲಿದೆ ಸಿಂಪಲ್ ವಿಧಾನ.
Next Article Road Accidents: ರಸ್ತೆ ಅಪಘಾತದಿಂದ ಗಾಯಗೊಂಡವರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ!
Leave a Comment

Leave a Reply Cancel reply

Your email address will not be published. Required fields are marked *

- Advertisement -

Latest News

ಆಸ್ತಿಯ ಮೇಲೆ ಸಾಲ ಇದ್ದಾಗ ತಂದೆ ನಿಧನವಾದರೆ ಮಕ್ಕಳು ಸಾಲ ತೀರಿಸಬೇಕಾ? ಬಂತು ಸರ್ಕಾರದ ಸ್ಪಷ್ಟನೆ
Finance Govt Updates News
Gold Price: ಇನ್ನು 3-4 ತಿಂಗಳುಗಳಲ್ಲಿ ಚಿನ್ನದ ಬೆಲೆ ಏರುತ್ತಾ ಅಥವಾ ಇಳಿಯುತ್ತಾ? ನಿಖರ ಉತ್ತರ ಕೊಟ್ಟ ತಜ್ಞರು
News
ಅಕ್ಕ ಪಕ್ಕದ ಹೊಲದವರು ನಿಮ್ಮ ಜಮೀನಿಗೆ ಹೋಗಲು ದಾರಿ ಬಿಡುತ್ತಿಲ್ಲವೇ? ಅಂಥವರಿಗೆ ಸರ್ಕಾರದ ಗುಡ್ ನ್ಯೂಸ್
Govt Updates Information
Electric Cars: ಕಡಿಮೆ ಬೆಲೆಯ 5 ಎಲೆಕ್ಟ್ರಿಕ್ ಕಾರುಗಳು: ಒಂದು ಚಾರ್ಜ್‌ನಲ್ಲಿ ಹೆಚ್ಚು ರೇಂಜ್ !
Auto
ರಾಜ್ಯಾದ್ಯಂತ ಹೊಸ BPL & APL ಕಾರ್ಡ್ ಹಾಗು ತಿದ್ದುಪಡಿಗೆ ಕಾಯುತ್ತಿದ್ದವರಿಗೆ ಭರ್ಜರಿ ಗುಡ್ ನ್ಯೂಸ್
Govt Updates
SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದು ನಿರಾಸೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್?, ಸಿಗಲಿದೆಯೇ ಗ್ರೇಸ್ ಮಾರ್ಕ್ಸ್?
News
Offers: ಈ 6 ಎಲೆಕ್ಟ್ರಿಕ್ ಸ್ಕೂಟರ್ ಗಳ ಮೇಲೆ ಧಿಡೀರ್ 14000 ಕ್ಕಿಂತ ಹೆಚ್ಚಿನ ಡಿಸ್ಕೌಂಟ್!
Auto
SIP vs PPF: ವರ್ಷಕ್ಕೆ 1,20,000 ರೂ ಹೂಡಿಕೆಯನ್ನು ಮಾಡಿದರೆ 25 ವರ್ಷದ ಬಳಿಕ ಯಾವುದು ಹೆಚ್ಚು ರಿಟರ್ನ್ಸ್ ನೀಡುತ್ತೆ?
Finance
Recharge Plan: ₹1200 ಕ್ಕಿಂತ ಕಡಿಮೆ ಯೋಜನೆ: 1 ವರ್ಷ ಕಾಲ್, ಡೇಟಾ, ಮೆಸೇಜ್ ಟೆನ್ಷನ್ ಫ್ರೀ
Telecom
RBI ದರ ಇಳಿಕೆ: ಗೃಹ ಸಾಲದ EMI ಕಡಿಮೆಯಾದ ಪ್ರಮುಖ ಬ್ಯಾಂಕ್‌ಗಳ ಪಟ್ಟಿ!
Finance
Join us on Google News
Discover thousands of Articles and Stories from the Globe, one-click to jion and Follow.
Join Now

About Us

Karnataka Times is a 24-hour Kannada news website, bringing you the latest breaking news and updates from every industry.

Karnataka Times strictly follows the DNPA Code of Ethics and fully adheres to the Google News policies, ensuring responsible, accurate, and trustworthy journalism.

Contact US

Address:
Karnataka Times, Ground Floor, 
Opp. Bhawani Mandir, 6th Cross, Siddaramaiah Layout,
Bidar-585403 
Karnataka, India

Ph: +91 99721 495565
Email: [email protected]

Our Goal

At Karnataka Times, our goal is to deliver timely, accurate, and reliable news to our readers. We are committed to upholding the highest standards of journalism, ensuring transparency, and building a platform that our audience can trust. We strive to empower the people of Karnataka with information that matters.

Karnataka Times Sites

  • Karnataka Times Videos
  • India Mint
  • Karnataka Daily
  • Nadu Nudi
  • Telugu Varadhi
Karnataka TimesKarnataka Times
Follow US
© 2021-2024 Karnataka Times. All Rights Reserved
  • Home
  • DNPA Code of Ethics
  • Privacy Policy
  • About Us
  • Careers
  • Contact Us
  • Correction Policy
  • Disclaimer
  • Editorial Team
  • Ethics Policy
  • Fact Check Policy
  • My Bookmarks
  • Ownership and Funding
  • Terms of Use