Karnataka Times
Trending Stories, Viral News, Gossips & Everything in Kannada

PM Awas Yojana: ಆವಾಸ್ ಯೋಜನೆಗೆ ಅರ್ಜಿ ಹಾಕಿದವರ ಹಣ ಬಿಡುಗಡೆ ಈ ಲಿಸ್ಟ್ ಚೆಕ್ ಮಾಡಿ ಕೂಡಲೇ

advertisement

ಭಾರತದಲ್ಲಿ ವಾಸಿಸುತ್ತಿರುವ ಜನರಿಗೆ ಸೌಲಭ್ಯ ಒದಗಿಸಲು ಸರ್ಕಾರ ಹಲವು ರೀತಿಯಾದಂತಹ ಯೋಜನೆಗಳನ್ನು ಜಾರಿ ಮಾಡಿದೆ. ಇನ್ನು ಕೇಂದ್ರ ಸರ್ಕಾರವು ಬಡವರಿಗೆ ವಸತಿ ಗೃಹಗಳನ್ನು ನಿರ್ಮಿಸುವ ಸಲುವಾಗಿ ಅವರಿಗೆ ನೆರವು ನೀಡಲು ಮುಂದಾಗಿದೆ. ಇನ್ನು ಹಲವು ರೀತಿಯಾದ ಯೋಜನೆಗಳನ್ನು ಈಗಾಗಲೇ ಸರ್ಕಾರವು ಅನುಷ್ಠಾನಕ್ಕೆ ತೆಗೆದುಕೊಂಡು ಬಂದಿದೆ. ಇನ್ನು ಆ ರೀತಿಯಾದಂತಹ ಒಂದು ಯೋಜನೆ ಎಂದರೆ ಪ್ರಧಾನಮಂತ್ರಿ ಆವಾಸ್ ಯೋಜನೆ.

ಇನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PM Awas Yojana) ಅಡಿಯಲ್ಲಿ ಭಾರತದಲ್ಲಿ ಇರುವ ಜನರಿಗೆ ಅದರಲ್ಲೂ ಬಡತನ ರೇಖೆಗಿಂತ ಕೆಳಗೆ ವಾಸಿಸುವ ಜನರಿಗೆ 1.25 ಲಕ್ಷ ಹಣ ಸಾಹಯ ಮಾಡಲು ಸರ್ಕಾರ ನಿರ್ಧರಿಸಿದೆ. ಅಂದರೆ ಇನ್ನು ಮನೆ ಇಲ್ಲದೆ ಇರುವ ನಿರ್ಗತಿಕರಿಗೆ ಧನ ಸಹಾಯ ಮಾಡುವ ಮೂಲಕ ಅವರು ಸ್ವಂತ ಮನೆ ಕಟ್ಟಿಕೊಳ್ಳಲು ನೆರವಾಗಲಿ ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇನ್ನು ಪ್ರಮುಖವಾಗಿ ಹೇಳುವುದಾದರೆ ಪ್ರಧಾನಮಂತ್ರಿ ಆವಾಸ್ ಯೋಜನೆ (PM Awas Yojana) ಮೂಲಕ ಬಡವರಿಗೆ ಮತ್ತು ನಿರಾಶ್ರಿತರಿಗೆ.

 

Image Source: Goodreturns Hindi

 

advertisement

ಶಾಶ್ವತ ಮನೆ ನಿರ್ಮಿಸಿಕೊಳ್ಳಲು ನೆರವು ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶ ಆಗಿದೆ. ಇನ್ನು ಈ ಯೋಜನೆಯ ಮೂಲಕ ಬಡವರಿಗೆ ಅಂದರೆ ಅದರಲ್ಲೂ ಪ್ರಮುಖವಾಗಿ ನಗರ ಪ್ರದೇಶದಲ್ಲಿ ಇರುವಂತಹ ಜನರಿಗೆ ಮನೆ ಕಟ್ಟಿಕೊಳ್ಳಲು 1.20 ಲಕ್ಷ ಸಾಹಾಯಧನ ಮತ್ತು ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರಿಗೆ 2.50 ಲಕ್ಷ ಸಹಾಯಧನ ಸಿಗಲಿದೆ. ಇನ್ನು ಇದರ ಮೂಲಕ ನಿರಾಶ್ರಿತರನ್ನು ಆಶ್ರಿತರನ್ನಾಗಿ ಮಾಡಿ ಅವರಿಗೆ ಸ್ವಂತ ಮನೆಯಲ್ಲಿ ವಾಸಿಸುವಂತೆ ಮಾಡುವ ಮೂಲ ಉದ್ದೇಶವನ್ನು ಸರ್ಕಾರ ಹೊಂದಿದೆ.

 

Image Source: PMAY

 

ಇನ್ನು ಪ್ರಾಧಾನ ಮಂತ್ರಿ ಆವಾಸ್ ಯೋಜನೆ (PM Awas Yojana) ಯ ಬೇನಿಫೀಷರಿ ಲಿಸ್ಟ್ ಬಿಡುಗಡೆ ಆಗಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿ ಗಳು ತಮ್ಮ ಹೆಸರು ಲಿಸ್ಟ್ ನಲ್ಲಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಇನ್ನು ಅಭ್ಯರ್ಥಿಯ ಪಟ್ಟಿಯನ್ನು ಯಾವ ರೀತಿಯಾಗಿ ನೋಡಬಹುದು ಎಂದು ತಿಳಿದುಕೊಳ್ಳೋಣ. ಮೊದಲಿಗೆ ಯೋಜನೆ ಅಧಿಕೃತ ವೆಬ್ ಸೈಟ್ ನಲ್ಲಿ ಭೇಟಿ ನೀಡಿ ನಂತರ ಅಲ್ಲಿ ನೀಡಲಾಗಿರುವ Awaassoft ಎಂಬ ಆಪ್ಷನ್ ಆಯ್ಕೆ ಮಾಡಬೇಕು.

ನಂತರ ಸೋಶಿಯಲ್ ಆಡಿಟ್ ರಿಪೋರ್ಟ್ ಎಂಬ ಆಪ್ಷನ್ ಕ್ಲಿಕ್ ಮಾಡಿ ಬೆನಿಫಿಶಿಯರಿ ಡಿಟೆಲ್ಸ್ ಆಫ್ ವೇರಿಫಿಕೇಷನ್ ಎಂದು ಆರಿಸಿಕೊಳ್ಳಬೇಕು. ನಂತರ ಅಲ್ಲಿ ಕೇಲವು ದಾಖಲೆಗಳನ್ನು ಪರಿಶೀಲಿಸ ಬೇಕಾಗುತ್ತದೆ. ಮತ್ತು ಅರ್ಜಿ ಸಲ್ಲಿಸಿರುವವರು ಸರಿಯಾದ ದಾಖಲೆಯನ್ನು ನೀಡಿ ಎಲ್ಲವನ್ನೂ ಪರಿಶೀಲಿಸಿ ತಮ್ಮ ಹೆಸರು ಲಿಸ್ಟ್ ನಲ್ಲಿ ಇದೆಯೇ ಎಂದು ತಿಳಿದುಕೊಳ್ಳಬಹುದಾಗಿದೆ. ಇನ್ನು ಹೊಸದಾಗಿ ಅರ್ಜಿ ಸಲ್ಲಿಸಲು ಕೂಡ ಈ ಅಧಿಕೃತ ವೆಬ್ ಸೈಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.

advertisement

Leave A Reply

Your email address will not be published.