Karnataka Times
Trending Stories, Viral News, Gossips & Everything in Kannada

Gruha Lakshmi: ಗೃಹಲಕ್ಷ್ಮಿ 6 ನೆಯ ಕಂತಿನ ಹಣ ಇನ್ನು ಬಂದಿಲ್ವಾ? ಯಾವಾಗ ಕೈ ಸೇರಬಹುದು?

advertisement

ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಯ ಹಣವನ್ನು ಪಡೆದುಕೊಳ್ಳಲು ಈ ಒಂದು ನಾಲ್ಕು ಹೊಸ ರೂಲ್ಸ್ ಗಳನ್ನು ಸರ್ಕಾರ ತಿಳಿಸಿದೆ ಇವುಗಳಿಗೆ ನೀವು ಅರ್ಹರಾಗಿದ್ದರೆ ಮಾತ್ರ ಗುರು ಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳುತ್ತೀರಿ ಎಂಬ ಹೇಳಿಕೆಯನ್ನು ಹೊರಡಿಸಿದೆ. ಗೃಹಲಕ್ಷ್ಮಿ ಯೋಜನೆಯು ಬಹುತೇಕ ಎಲ್ಲ ಜಿಲ್ಲೆಗಳ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಐದು ಕಂತುಗಳನ್ನು ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಜನವರಿ ಹತ್ತರಂದು 5ನೇ ಕಂತಿನ ಹಣವು ಕೂಡ ಬಿಡುಗಡೆಯಾಗಿದೆ. ಈಗಾಗಲೇ ಐದು ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೂ ಕೂಡ ಹಣ ವರ್ಗಾವಣೆಯಾಗಿದೆ. ಸರ್ಕಾರ ಈ ವರೆಗೆ ಬಿಡುಗಡೆ ಮಾಡಿದ ಹಣ ಖಾಲಿಯಾಗಿದ್ದು ಹೊಸತಾಗಿ ಮಂಜೂರು ಮಾಡಲು ಸರ್ಕಾರ ಕೇಳಬೇಕಿದೆ. ನಂತರದಲ್ಲಿ ಲಿಖಿತವಾಗಿ ದಾಖಲೆ ಸಲ್ಲಿಸಿದಲ್ಲಿ ಮಾತ್ರ ಹಣ ಬಿಡುಗಡೆ ಆಗುತ್ತದೆ.

6ನೇ ಕಂತಿನ ಹಣ (6th Installment Money) ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡಿ:

1. ಈಗಾಗಲೇ ಸರ್ಕಾರ ತಿಳಿಸಿರುವಂತೆ 5 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಾರದೇ ಇದ್ದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar seeding) ಆಗಿದ್ಯೋ ಇಲ್ಲವೋ ಎಂಬುದನ್ನು ಚೆಕ್ ( Check ) ಮಾಡಿ ಕೊಳ್ಳಬೇಕು.

2. ಹತ್ತಿರದ ಪೋಸ್ಟ್ ಆಫೀಸ್ನಲ್ಲಿ (Post Office) ಹೊಸ ಖಾತೆಯನ್ನು ಆರಂಭಿಸಿ. ಅದಕ್ಕೆ ಬೇಕಾದ ದಾಖಲೆಗಳನ್ನು ನೀಡಿದರೆ. ನಿಮ್ಮ ಬ್ಯಾಂಕ್ ಖಾತೆಗೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿಯ ಯೋಜನೆಯ ಎಲ್ಲಾ ಕಂತಿನ ಹಣವು ಜಮಾ ಆಗುತ್ತದೆ.

ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬೇಕು:

advertisement

ಹಾಗೆಯೇ ಇನ್ನೊಂದು ಮುಖ್ಯ ವಿಚಾರ ಎಂದರೆ, ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಮಾಹಿತಿ ಕಣಜ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಸಂಖ್ಯೆಯನ್ನು ಹಾಕಿ ತಿಳಿದುಕೊಳ್ಳಬಹುದು. ಅಥವಾ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ DBT Karnataka mobile ಅಪ್ಲಿಕೇಶನ್ (Application) ಮೂಲಕ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯೋ ಇಲ್ವೋ ಅಂತ ಚೆಕ್ ಮಾಡಿಕೊಳ್ಳಬಹುದು. ಇದೊಂದು ಉತ್ತಮ ವಿಚಾರವಾಗಿದೆ.

6ನೇ ಕಂತಿನ ಹಣ ಜಮಾ ಆಗುವ ದಿನಾಂಕ:

 

 

ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha Lakshmi) ಯ 5ನೇ ಕಂತಿನ ಹಣವನ್ನು ಬಹಳಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಾಗೆಯೇ ಇನ್ನು ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕು. ಹಾಗೆಯೇ 6ನೇ ಕಂತಿನ ಹಣ ಬಿಡುಗಡೆ ಫೆಬ್ರವರಿ (February) ತಿಂಗಳಿನ ಎರಡನೇ ವಾರದಲ್ಲಿ ಆಗಬಹುದು ಎಂಬ ಮಾಹಿತಿ ತಿಳಿದು ಬಂದಿದೆ.

ಈ ತನಕ ಗೃಹ ಲಕ್ಷ್ಮಿ ಯೋಜನೆ ಹಣ ಸಿಗದಿದ್ದಲ್ಲಿ ಹೀಗೆ ಮಾಡಿ:

ಪ್ರತಿ ತಿಂಗಳು ಎಲ್ಲಾ ಫಲಾನುಭವಿಗಳ ಪಡಿತರ ಚೀಟಿಗಳನ್ನು ಪರಿಶೀಲಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12,000 ರೂಪಾಯಿಗಿಂತಲೂ ಹೆಚ್ಚಿನ ಆದಾಯ ಹೊಂದಿರುವವರು, ಆದಾಯ ತೆರಿಗೆ ಪಾವತಿದಾರರು, ಕಾರುಗಳನ್ನು ಹೊಂದಿದವರು, ಹೀಗೆ ವಿವಿಧ ಕಾರಣಗಳನ್ನು ಪರಿಶೀಲಿಸಿ ಅನರ್ಹ ಜನರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ (Ration Card) ಅನ್ನು ಸರ್ಕಾರ ರದ್ದುಪಡಿಸಿದೆ. ಇದೀಗ ಆಹಾರ ಇಲಾಖೆ, ಜನವರಿ ತಿಂಗಳಿನಲ್ಲಿ ರದ್ದುಪಡಿಸಲಾಗಿರುವ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದ್ದು, ಈ ಲಿಸ್ಟ್ ನಲ್ಲಿ ಯಾರ ಹೆಸರು ಇದೆಯೋ ಅಂತವರು ಇನ್ನು ಮುಂದೆ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ (Anna Bhagya scheme) ಅಥವಾ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿಲ್ಲ.

advertisement

Leave A Reply

Your email address will not be published.