Karnataka Times
Trending Stories, Viral News, Gossips & Everything in Kannada

Narendra Modi: ಪ್ರಮಾಣವಚನ ಸ್ವೀಕರಿಸಿದ 24 ಗಂಟೆಯೊಳಗಡೆ ಈ ಸ್ಕೀಮ್ ಗೆ ಅರ್ಜಿ ಹಾಕಿದವರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ

advertisement

Pradhan Mantri Awas Yojana: ಕೊನೆಗೂ ಅಧಿಕೃತವಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಭಾರತದ ಪ್ರಜಾಪ್ರಭುತ್ವ ದೇಶದಲ್ಲಿ ಪ್ರಧಾನಮಂತ್ರಿಯಾಗಿರುವಂತಹ ಸಾಧನೆಯನ್ನು ಮಾಡಿದ್ದಾರೆ ಎಂದು ಹೇಳಬಹುದಾಗಿದೆ. ಈ ಹಿಂದೆ ಈ ಸಾಧನೆಯನ್ನು ಮಾಡಿದ್ದು ಸ್ವಾತಂತ್ರ್ಯ ನಂತರ ದೇಶದ ಪ್ರಥಮ ಪ್ರಧಾನ ಮಂತ್ರಿ ಆಗಿದ್ದ ಜವಾಹರ್ಲಾಲ್ ನೆಹರುರವರು. ನಿಜಕ್ಕೂ ಕೂಡ ನರೇಂದ್ರ ಮೋದಿ ರವರ ರಾಜಕೀಯ ಸಾಧನೆ ಹಾಗೂ ಅವರ ಆಡಳಿತ ಅವಧಿಯಲ್ಲಿ ಭಾರತ ಆರ್ಥಿಕವಾಗಿ ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿರುವ ರೀತಿ ನಿಜಕ್ಕೂ ಕೂಡ ಗಮನಾರ್ಹವಾದದ್ದು ಎಂದು ಹೇಳಬಹುದಾಗಿದೆ.

WhatsApp Join Now
Telegram Join Now

ಪ್ರಧಾನಿ ನರೇಂದ್ರ ಮೋದಿ ರವರು ಭಾರತ ದೇಶವನ್ನು ಇಡೀ ವಿಶ್ವದಲ್ಲಿ ಐದನೇ ಅತಿ ದೊಡ್ಡ ಆರ್ಥಿಕ ಶಕ್ತಿಯನ್ನು ಹೊಂದಿರುವಂತಹ ದೇಶದ ರೂಪದಲ್ಲಿ ಪ್ರಸ್ತುತಪಡಿಸಿರುವುದು ಭಾರತೀಯರಾದ ನಮಗೆ ಹೆಮ್ಮೆಯನ್ನು ನೀಡಿದೆ ಎಂದು ಹೇಳಬಹುದು. ನಿಜಕ್ಕೂ ಕೂಡ ಯಾವುದೇ ಉಚಿತ ಯೋಜನೆಗಳನ್ನು ನೀಡಿದೆ ಜನರಿಗೆ ಕೆಲಸ ಮಾಡುವುದಕ್ಕೆ ಪ್ರತಿಯೊಂದು ರೀತಿ ಅವಕಾಶಗಳನ್ನು ನೀಡಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವ ಅವಕಾಶವನ್ನು ಪ್ರಧಾನಿ ನರೇಂದ್ರ ಮೋದಿ ರವರು ತಮ್ಮ ಅಧಿಕಾರ ಅವಧಿಯಲ್ಲಿ ನೀಡಿದ್ದಾರೆ ಎಂದು ಹೇಳಬಹುದಾಗಿದೆ.

Image Source: PMAY

advertisement

ಸಾಕಷ್ಟು ಜನಪ್ರಿಯ ಯೋಜನೆಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವಂತಹ ನರೇಂದ್ರ ಮೋದಿ ರವರು ಈಗ ಮೂರನೇ ಅವಧಿಗೆ ಇನ್ನಷ್ಟು ದೊಡ್ಡ ಮಟ್ಟದ ಯೋಜನೆಗಳನ್ನು ಜಾರಿಗೆ ತರುವಂತಹ ಯೋಚನೆಯನ್ನು ಹೊಂದಿದ್ದಾರೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಅದರಲ್ಲಿ ವಿಶೇಷವಾಗಿ ಈಗ ಅಧಿಕಾರವನ್ನು ಪಡೆದುಕೊಂಡು ಕೆಲವೇ ಸಮಯದಲ್ಲಿ ಕರ್ನಾಟಕ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ ಎಂದು ಹೇಳಬಹುದಾಗಿದೆ. ಹೌದು ಆ ಗುಡ್ ನ್ಯೂಸ್ ಏನು ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ.

ಮೋದಿ ಅವರ ಅಧಿಕಾರ ಸ್ವೀಕಾರ ಆಗುತ್ತಿದ್ದಂತೆ ಕರ್ನಾಟಕದ ಜನರಿಗೆ ಗುಡ್ ನ್ಯೂಸ್

ನರೇಂದ್ರ ಮೋದಿ ರವರು ರಾಷ್ಟ್ರಪತಿ ಭವನದಲ್ಲಿ ನಿನ್ನೆ ಶಪಥವನ್ನು ಮಾಡುತಿದ್ದಂತೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾರೆಲ್ಲಾ ಹೊಸ ಮನೆ ಕಟ್ಟಬೇಕು ಎನ್ನುವಂತಹ ಯೋಜನೆ ಅಡಿಯಲ್ಲಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೋ ಅವರ ಅರ್ಜಿಯನ್ನು ಪುರಸ್ಕರಿಸಿ ಮನೆಯನ ಕಟ್ಟುವುದಕ್ಕೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡುವಂತಹ ಕೆಲಸವನ್ನು ಸರ್ಕಾರ ಮಾಡಲಿದೆ ಎಂಬುದಾಗಿ ತಿಳಿದು ಬಂದಿದ್ದು, ಹೀಗಾಗಿ ಅತಿ ಶೀಘ್ರದಲ್ಲೇ ನಿಮ್ಮ ಕನಸಿನ ಮನೆಯನ್ನು ಕಟ್ಟುವಂತಹ ಯೋಜನೆಯನ್ನು ನನಸು ಮಾಡಿಕೊಳ್ಳಬಹುದಾಗಿದೆ. ಕರ್ನಾಟಕದ ಜನತೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಜನರು ಹೊಸ ಮನೆಯನ್ನು ಕಟ್ಟಿಕೊಳ್ಳುವುದಕ್ಕೆ ಆವಾಸ್ ಯೋಜನೆಯಲ್ಲಿ ಸಲ್ಲಿಸಿರುವಂತಹ ಅರ್ಜಿಗೆ ಹಣ ಬಿಡುಗಡೆಯಾಗುತ್ತಿರುವಂತಹ ಸುದ್ದಿಯನ್ನು ಕೇಳಿ ಸಂತೋಷಗೊಂಡಿದ್ದಾರೆ ಎಂದು ಹೇಳಬಹುದಾಗಿದೆ.

advertisement

Leave A Reply

Your email address will not be published.