Karnataka Times
Trending Stories, Viral News, Gossips & Everything in Kannada

Shakti Yojana: ಉಚಿತ ಬಸ್ ಗೆ ಒಂದು ವರ್ಷವಾಗುತ್ತಿದ್ದಂತೆ ಹೊಸ 6 ರೂಲ್ಸ್! KSRTC ಯ ಅಧಿಕೃತ ಸುತ್ತೋಲೆ ಇಲ್ಲಿದೆ

advertisement

Shakti Yojana Karnataka  Rules: ಸಿದ್ದರಾಮಯ್ಯ ನೇತೃತ್ವದಲ್ಲಿ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ನಂತರ ನಿಮಗೆಲ್ಲರಿಗೂ ತಿಳಿದಿರುವಂತೆ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಅವುಗಳಲ್ಲಿ ಮಹಿಳೆಯರು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಓಡಾಡುವಂತಹ ಶಕ್ತಿ ಯೋಜನೆಗೆ ಈಗ ಒಂದು ವರ್ಷ ಆಗಿದೆ.
WhatsApp Join Now
Telegram Join Now

ಈ ಯೋಜನೆಯ ಮೂಲಕ ಕೆಎಸ್ಆರ್ಟಿಸಿಯ ಬಸ್ಸುಗಳಲ್ಲಿ ಮಹಿಳೆಯರು ರಾಜ್ಯದೊಳಗೆ ಯಾವುದೇ ಸ್ಥಳಕ್ಕೆ ಬೇಕಾದರೂ ಕೂಡ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎನ್ನುವಂತಹ ನಿಯಮವನ್ನು ಜಾರಿಗೆ ತರಲಾಗಿದೆ. ಆದರೆ ಈಗ ಒಂದು ವರ್ಷ ಆದ ಬೆನ್ನಲಿ ಈ ಯೋಜನೆಯಲ್ಲಿ ಕೆಲವೊಂದು ಹೊಸ ನಿಯಮಗಳನ್ನು ಕೂಡ ಜಾರಿಗೆ ತರಲಾಗಿದ್ದು ಉಚಿತವಾಗಿ ಬಸ್ ಪ್ರಯಾಣ ಮಾಡುವಂತಹ ಮಹಿಳೆಯರು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಂದಬೇಕಾಗಿರುವುದು ಅತ್ಯಂತ ಪ್ರಮುಖವಾಗಿರುತ್ತದೆ.

* ಮಹಿಳಾ ಪ್ರಯಾಣಿಕರಿಗೆ ಉಚಿತವಾದ ಪ್ರಯಾಣವನ್ನು ಸರ್ಕಾರಿ ಬಸ್ಸುಗಳಲ್ಲಿ ನೀಡಿರಲಾಗುತ್ತದೆ ನಿಜ ಆದರೆ ಅವರು ಲಗೇಜ್ ಅನ್ನು ಇಂತಿಷ್ಟೇ ತರಬೇಕು ಎನ್ನುವಂತಹ ನಿಯಮಗಳನ್ನು ಕೂಡ ತಿಳಿದುಕೊಳ್ಳಬೇಕಾಗಿರುವುದು ಪ್ರಮುಖವಾಗಿರುತ್ತದೆ. ಹೀಗಾಗಿ ಅವರಿಗೆ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಇಂತಿಷ್ಟು ತೂಕವನ್ನು ಹೊಂದಿರುವಂತಹ ಲಗೇಜ್ ಗಳನ್ನು ಮಾತ್ರ ಉಚಿತವಾಗಿ ತೆಗೆದುಕೊಂಡು ಹೋಗಬಹುದು ಉಳಿದ ತೂಕಕ್ಕೆ ಶುಲ್ಕವನ್ನು ಕಟ್ಟಬೇಕಾಗುತ್ತದೆ ಅನ್ನೋದನ್ನ ತಿಳಿದುಕೊಳ್ಳಬೇಕಾಗಿದೆ.

ಇದನ್ನು ಓದಿ: ದರ್ಶನ್ ಅರೆಸ್ಟ್ ಆಗುತ್ತಿದ್ದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ತಗೊಂಡ್ರು ದೊಡ್ಡ ನಿರ್ಧಾರ!

 

advertisement


* ಉಚಿತ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರ ಜೊತೆಗೆ ಯಾವುದೇ ರೀತಿ ಕಿರಿಕಿರಿ ಅಥವಾ ಸಮಸ್ಯೆಗಳನ್ನು ಉದ್ಭವ ಆಗುವ ರೀತಿಯಲ್ಲಿ ನಡೆದುಕೊಳ್ಳುವ ಹಾಗೆ ಇಲ್ಲ ಎನ್ನುವಂತಹ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯ ಪ್ರಯಾಣ ಸುಗಮವಾಗಬೇಕು ಎನ್ನುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಈ ನಿಯಮವನ್ನ ಜಾರಿಗೆ ತಂದಿದೆ ಎಂದು ಹೇಳಬಹುದಾಗಿದೆ.

* ನಿಮಗೆಲ್ಲರಿಗೂ ತಿಳಿದಿರಬಹುದು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ನೀಡಿದ ನಂತರ ಪುರುಷರಿಗೆ 50 ಪ್ರತಿಶತ ಬಸ್ ನಲ್ಲಿ ಸೀಟಿಂಗ್ ವ್ಯವಸ್ಥೆಯನ್ನು ನೀಡಬೇಕು ಎನ್ನುವಂತಹ ನಿಯಮಗಳು ಈ ಹಿಂದೆ ಜಾರಿಗೆ ತರಲಾಗಿತ್ತು ಆದರೆ ಈಗ ಮಹಿಳೆಯರು ಪುರುಷರ ಸೀಟ್ನಲ್ಲಿ ಕೂಡ ಕೂರಬಹುದಾಗಿದೆ.

 

 

ಹಾಗೂ ಮಹಿಳೆಯರ ಸೀಟ್ನಲ್ಲಿ ಪುರುಷರು ಕೂತರೆ ಇನ್ನೂರು ರೂಪಾಯಿಗಳ ದಂಡವನ್ನು ಕಟ್ಟಬೇಕಾಗುತ್ತದೆ ಎನ್ನುವಂತಹ ನಿಯಮವನ್ನು ಕೂಡ ಜಾರಿಗೆ ತರಲಾಗಿದ್ದು ತದ್ವಿರುದ್ಧವಾಗಿ ಮಹಿಳೆಯರಿಗೆ ಪುರುಷರ ಸೀಟ್ನಲ್ಲಿ ಕುಳಿತುಕೊಂಡರೆ ಯಾವುದೇ ರೀತಿಯ ಶುಲ್ಕ ಇಲ್ಲ. ಈ ನಿಯಮವನ್ನ ಪುರುಷರ ಸೀಟು ಭರ್ತಿಯಾಗದೆ ಇದ್ದಲ್ಲಿ ಮಾತ್ರ ಎಂಬುದಾಗಿ ಹೇಳಬಹುದಾಗಿದೆ. ಎಲ್ಲಾ ನಿಯಮಗಳನ್ನು ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್ ಪ್ರಯಾಣ ಮಾಡುವ ಸಂದರ್ಭದಲ್ಲಿ ತಿಳಿದುಕೊಳ್ಳಬೇಕಾಗಿರುವುದು ಅತ್ಯಗತ್ಯವಾಗಿದೆ.

ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಬಸ್ ಪ್ರಯಾಣ ಮಾಡುವಂತಹ ಮಹಿಳೆಯರು ಸಾರಿಗೆ ಇಲಾಖೆ ಜಾರಿಗೆ ತಂದಿರುವಂತಹ ಈ ಹೊಸ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಂದಿರುವುದು ಉತ್ತಮ.

advertisement

Leave A Reply

Your email address will not be published.