Karnataka Times
Trending Stories, Viral News, Gossips & Everything in Kannada

Loan: ರೈತರಿಗೆ ಸಿಗುತ್ತೆ 3 ಲಕ್ಷ ರೂಪಾಯಿಗಳ ವರೆಗೆ ಸಾಲ! ಕೂಡಲೇ ಈ ಕಾರ್ಡ್ ಮಾಡಿಸಿಕೊಳ್ಳಿ

advertisement

ನರೇಂದ್ರ ಮೋದಿ ರವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ದೇಶದ ರೈತರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಅದರಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ (Kisan Credit Card Yojana) ಕೂಡ ಒಂದಾಗಿದೆ. ಈ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿಗಳ ಬಾರಿಗೆ ರೈತರು ಸಾಲ (Loan) ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಒಂದು ವೇಳೆ ನೀವು ರೈತರಾಗಿದ್ದು ಈ ಯೋಜನೆ ಅಡಿಯಲ್ಲಿ ಸಾಲವನ್ನು ಪಡೆದುಕೊಳ್ಳಬೇಕು ಎನ್ನುವಂತಹ ಆಸಕ್ತಿಯನ್ನು ಹೊಂದಿದ್ದರೆ ಬನ್ನಿ ಈ ಲೇಖನದ ಮೂಲಕ ಆ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದಾಗಿದೆ.

WhatsApp Join Now
Telegram Join Now

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಡಾಕ್ಯುಮೆಂಟ್ಸ್:

 

Image Source: Kisan Tak

 

  • Aadhaar Card
  • PAN Card
  • Voter ID
  • ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ಸೇವಿಂಗ್ ಖಾತೆಯ ಡೀಟೇಲ್.
  • ನಿಮ್ಮ ಜಮೀನಿಗೆ ಸಂಬಂಧಪಟ್ಟಂತಹ ಪ್ರಮುಖ ದಾಖಲೆಗಳು ಹಾಗೂ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಬೇಕಾಗಿರುತ್ತದೆ.

advertisement

ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:

 

Image Source: Samanvaya

 

  • ಮೊದಲಿಗೆ ನಿಮ್ಮ ಬ್ಯಾಂಕಿನ ಅಧಿಕೃತ ವೆಬ್ಸೈಟ್ಗೆ ಹೋಗಿ ಅಲ್ಲಿ ನಿಮ್ಮ ಲೋನ್ (Loan) ಯೋಜನೆಯ ಆಪ್ಷನ್ ಕಾಣಿಸಿಕೊಳ್ಳುತ್ತದೆ ಅಲ್ಲಿ ಕ್ಲಿಕ್ ಮಾಡಬೇಕಾಗಿರುತ್ತದೆ.
  • ಅಲ್ಲಿ ಕಾಣಿಸಿಕೊಳ್ಳುವಂತಹ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಅರ್ಜಿ ಫಾರ್ಮ್ ಅನ್ನು ಸರಿಯಾದ ರೀತಿಯಲ್ಲಿ ತುಂಬಿ, ಕೇಳಲಾಗುವಂತಹ ಪ್ರತಿಯೊಂದು ಡಾಕ್ಯುಮೆಂಟ್ ಗಳನ್ನು ಕೂಡ ಅಟ್ಯಾಚ್ ಮಾಡಬೇಕಾಗಿರುತ್ತದೆ.
  • ಇಲ್ಲಿ ನಿಮ್ಮ ಅರ್ಜಿ ಫಾರ್ಮ್ ಎಲ್ಲವೂ ಸರಿಯಾದ ನಂತರ ಅದರ ಪ್ರಿಂಟ್ ಔಟ್ ಅನ್ನು ತೆಗೆದುಕೊಂಡು ಹತ್ತಿರದಲ್ಲಿರುವಂತಹ ಶಾಖೆಗೆ ಹೋಗಿ ಸಬ್ಮಿಟ್ ಮಾಡಬೇಕಾಗಿರುತ್ತದೆ.

ಈ ರೀತಿಯಾಗಿ ನೀವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ (Kisan Credit Card Yojana) ಅಡಿಯಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ನೀವು ಯಾವುದೇ ರೀತಿಯ ರಾಷ್ಟ್ರೀಕೃತ ಬ್ಯಾಂಕಿಗೆ ಹೋಗಿ ಆಫ್ಲೈನ್ ಮೂಲಕ ಕೂಡ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮೂಲಕ 3 ಲಕ್ಷ ರೂಪಾಯಿಗಳ ವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಇನ್ಮುಂದೆ ರೈತರು ತಮ್ಮ ಅಗತ್ಯತೆಗಳಿಗೆ ಬೇಕಾಗಿರುವಂತಹ ಆರ್ಥಿಕ ಸಹಾಯವನ್ನು ಪಡೆದುಕೊಳ್ಳಲು ಅಲ್ಲಿ ಅಲೆದಾಡಬೇಕಾದ ಅಗತ್ಯವಿಲ್ಲ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ (Kisan Credit Card Yojana) ಅಡಿಯಲ್ಲಿ ಮೂರು ಲಕ್ಷ ರೂಪಾಯಿಗಳವರೆಗು ಕೂಡ ಸುಲಭ ರೂಪದಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಇದರ ಅಗತ್ಯ ಇರುವಂತಹ ಕೃಷಿಕರಿಗೆ ಈ ಮಾಹಿತಿಯನ್ನು ಶೇರ್ ಮಾಡೋದನ್ನ ಮರೆಯಬೇಡಿ.

advertisement

Leave A Reply

Your email address will not be published.